ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ಮೇಲೆ ಅಧಿಕ ತೆರಿಗೆ ನೀತಿಯನ್ನು ಜಾರಿಗೆ ತಂದು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಇದೀಗ ಹೊಸ ಕಾಯಿಲೆ ಶುರುವಾದಂತೆ ಕಾಣುತ್ತಿದೆ. ಇಷ್ಟು ದಿನ ರಷ್ಯಾ ಹಾಗೂ ಉಕ್ರೇನ್ ದೇಶಗಳ ನಡುವಿನ ಯುದ್ದವನ್ನು ತಡೆಯುವುದಾಗಿ ಹೇಳಿಕೊಂಡು ತಿರುಗಾಡಿದ್ದ...
‘ಮತ್ತೆ 4 ವರ್ಷ’ ಎಂಬ ಘೋಷಣೆಯಡಿಯಲ್ಲಿ ಅಮೆರಿಕದಾದ್ಯಂತ ಡೊನಾಲ್ಡ್ ಟ್ರಂಪ್ ಚುನಾವಣಾ ಱಲಿ ನಡೆಸುತ್ತಿದ್ದಾರೆ. ಇಂಡಿಯನ್ ಅಮೆರಿಕನ್ಸ್ ಮತಗಳನ್ನ ಸೆಳೆಯೋಕೆ ಟ್ರಂಪ್ ಪ್ರಧಾನಿ ಮೋದಿ ಹೆಸರನ್ನ ಬಳಸಿಕೊಳ್ತಾನೇ ಇದ್ದಾರೆ. ಅದೇ ರೀತಿ ಟ್ವಿಟರ್ನಲ್ಲೂ ಸಹ ಮೋದಿ ಹಾಗೂ ಟ್ರಂಪ್ ಜೊತೆ ಇರೋ ವಿಡಿಯೋ ಒಂದನ್ನ ಶೇರ್ ಮಾಡಲಾಗಿದ್ದು ಇದನ್ನ 10 ಮಿಲಿಯನ್ ಅಮೆರಿಕನ್ನರು ವೀಕ್ಷಣೆ...
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಯಲ್ಲಿರೋ ಡೊನಾಲ್ಡ್ ಟ್ರಂಪ್ಗೆ ಈ ಬಾರಿ ಗೆಲುವಿನ ಹಾದಿ ಅಷ್ಟೊಂದು ಸುಗಮವಾಗಿಲ್ಲ . ಕರೊನಾ ವಿಚಾರದಲ್ಲಿ ಭಾರೀ ನಿರ್ಲಕ್ಷ್ಯ ವಹಿಸಿದ್ದ ಟ್ರಂಪ್ ವಿರುದ್ಧ ಅಮೆರಿಕ ಜನತೆ ತಿರುಗಿ ಬಿದ್ದಿದ್ದಾರೆ.ಆದ್ರೆ ತಾನು ಯಾಕೆ ಕರೊನಾ ವಿಚಾರವನ್ನ ಅಷ್ಟೊಂದು ಗಂಭೀರವಾಗಿ ಪರಿಗಣಿಸಿಲ್ಲ ಅನ್ನೋದಕ್ಕೆ ಟ್ರಂಪ್ ಈಗ ಕಾರಣ...
ನನ್ನ ಹಾಗೂ ಪ್ರಧಾನಿ ಮೋದಿ ನಡುವೆ ಸಂಬಂಧ ಚೆನ್ನಾಗಿದ್ದು ಇಂಡಿಯನ್ ಅಮೆರಿಕನ್ನರ ಮತ ನನಗೆ ಸಿಗಲಿದೆ ಅಂತಾ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೋದಿ ಒಬ್ಬ ಪ್ರಭಾವಶಾಲಿ ವ್ಯಕ್ತಿ. ಅಲ್ಲದೇ ನನ್ನ ಹಾಗೂ ಮೋದಿ ಸ್ನೇಹ ತುಂಬಾ ಚೆನ್ನಾಗಿದೆ. ಈ ಸ್ನೇಹ ಸಂಬಂಧದಿಂದ ನನಗೆ ಅಮೆರಿಕದಲ್ಲಿರುವ ಇಂಡಿಯನ್ನರ ಮತ ನನಗೆ ಸಿಗಲಿದೆ...