ಡಿಸೆಂಬರ್ 25 ರಿಂದ ಫೆಬ್ರವರಿ 14ಕ್ಕೆ ಬಂದ ಲಾಲ್ ಸಿಂಗ್ ಚಡ್ಡಾ ಈಗ ಕೊನೆಗೆ ಏಪ್ರಿಲ್ 14ಕ್ಕೆ ಬರುತ್ತಿರುವುದಾಗಿ ಘೋಷಿಸಿದೆ. ಆದರೆ ಅದೇ ದಿನ ಪ್ರಶಾಂತ್ ನೀಲ್ ನಿರ್ದೇಶನದ ಯಶ್ ಅಭಿನಯದ ಬಹುನಿರೀಕ್ಷಿತ 'ಕೆಜಿಎಫ್-2' ಚಿತ್ರ ಕೂಡ ಬಿಡುಗಡೆಯಾಗುತ್ತಿದೆ. 'ಕೆಜಿಎಫ್ 2' ಚಿತ್ರದ ನಿರೀಕ್ಷೆ ಇಡೀ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿದೆ, ಇಂತಹ ಚಿತ್ರದ ಎದುರು...