ನವದೆಹಲಿ : ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷದ ಚಟುವಟಿಕೆಗಳಿಂದ ಅವರನ್ನು ದೂರ ಇಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಾವಣೆ ಮಾಡುವವರೆಗೂ ಕೇರಳದಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಕೆ. ಮುರುಳೀಧರನ್, ಸಂಸದ...
Hubli News: ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತಿದೊಡ್ಡ ಮಹಾನಗರವನ್ನೇ ಸ್ತಬ್ಧ ಮಾಡಿರುವ ಹೋರಾಟ. ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯೊಂದು ಹುಬ್ಬಳ್ಳಿ ಧಾರವಾಡ ಅವಳಿನಗರವನ್ನೇ ಸಂಪೂರ್ಣ ಬಂದ್ ಮಾಡಿ ಹೋರಾಟ ಮಾಡುವಂತಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅಭಿಮಾನಿಗಳ ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದ ಹೋರಾಟ ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾಗಿದೆ.
ಸಂವಿಧಾನ ಶಿಲ್ಪಿ ಬಾಬಾ...
Hubli Political News: ಅಮಿತ್ ಶಾ ಹೇಳಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ಕೋಲೆ ಬಸವನಂತೆ ತಲೆ ಅಲ್ಲಾಡಿಸುತ್ತಾರೆ ಎಂದು ಮುಖ್ಯಂಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್, ಕಾಂಗ್ರೆಸ್ನಲ್ಲಿ ಇಂದಿರಾ ಗಾಂಧಿ ಬಿಟ್ಟರೆ ಯಾರೂ ಗಂಡಸರಿಲ್ಲ ಅನ್ನೋ ಮಾತಿತ್ತು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ವರ್ಷಗಳ ಹಿಂದೆಯಷ್ಟೇ...