Wednesday, September 23, 2026

Amit Sha

ಮೋದಿ ಹೊಗಳಿದ್ದ ಕೈ ಸಂಸದನಿಗೆ ಸಂಕಷ್ಟ! : ತರೂರ್ ಯಾವ ಪಕ್ಷಕ್ಕೆ ಸೇರಿದ್ದಾರೆ ಅದನ್ನ ಮೊದಲು ಸ್ಪಷ್ಟಪಡಿಸಲಿ? ಎಂದ ಕಾಂಗ್ರೆಸ್ ನಾಯಕ..

ನವದೆಹಲಿ : ಕಾಂಗ್ರೆಸ್​ ಸಂಸದ ಶಶಿ ತರೂರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷದ ಚಟುವಟಿಕೆಗಳಿಂದ ಅವರನ್ನು ದೂರ ಇಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಾವಣೆ ಮಾಡುವವರೆಗೂ ಕೇರಳದಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಕೆ. ಮುರುಳೀಧರನ್, ಸಂಸದ...

ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾದ ಹುಬ್ಬಳ್ಳಿ ಬಂದ್: ಅಂಬೇಡ್ಕರ್ ನಮ್ಮೆಲ್ಲರ ದೇವರು..!

Hubli News: ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತಿದೊಡ್ಡ ಮಹಾನಗರವನ್ನೇ ಸ್ತಬ್ಧ ಮಾಡಿರುವ ಹೋರಾಟ. ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯೊಂದು ಹುಬ್ಬಳ್ಳಿ ಧಾರವಾಡ ಅವಳಿನಗರವನ್ನೇ ಸಂಪೂರ್ಣ ಬಂದ್ ಮಾಡಿ ಹೋರಾಟ ಮಾಡುವಂತಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅಭಿಮಾನಿಗಳ ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದ ಹೋರಾಟ ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾಗಿದೆ. ಸಂವಿಧಾನ ಶಿಲ್ಪಿ ಬಾಬಾ...

ಕಾಂಗ್ರೆಸ್ನಲ್ಲಿ ಇಂದಿರಾ ಬಿಟ್ಟರೆ ಯಾರೂ ಗಂಡಸರಿಲ್ಲ ಅನ್ನೋ ಮಾತಿತ್ತು: ಜಗದೀಶ್ ಶೆಟ್ಟರ್

Hubli Political News: ಅಮಿತ್ ಶಾ ಹೇಳಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ಕೋಲೆ ಬಸವನಂತೆ ತಲೆ ಅಲ್ಲಾಡಿಸುತ್ತಾರೆ ಎಂದು ಮುಖ್ಯಂಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್, ಕಾಂಗ್ರೆಸ್ನಲ್ಲಿ ಇಂದಿರಾ ಗಾಂಧಿ ಬಿಟ್ಟರೆ ಯಾರೂ ಗಂಡಸರಿಲ್ಲ ಅನ್ನೋ ಮಾತಿತ್ತು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ವರ್ಷಗಳ ಹಿಂದೆಯಷ್ಟೇ...
- Advertisement -spot_img

Latest News

ಡಿಜೆ ಸೌಂಡ್‌ ಎಫೆಕ್ಟ್‌ಗೆ ಹಾರಿಹೋಯಿತೇ ಪ್ರಾಣಪಕ್ಷಿ..?: ಶಾಲೆಯಲ್ಲೇ ಕುಳಿತಿದ 2ನೇ ತರಗತಿ ಬಾಲಕಿ ಸಾ*ವು

Lucknow: ಖುಷಿ ಖುಷಿಯಾಗಿ ಡಾನ್ಸ್ ಮಾಡುತ್ತ ಇದ್ದ ಮಗು ಕೆಲವೇ ಕ್ಷಣಗಳಲ್ಲಿ ಸಾವನ್ನಪ್ಪಿತು ಎಂದರೆ, ಯಾರಿಗೆ ತಾನೇ ನಂಬಲು ಸಾಧ್ಯ..? ಆದರೆ ಇಂಥದ್ದೇ ದುರ್ಘಟನೆ ಲಖನೌನಲ್ಲಿ...
- Advertisement -spot_img