ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...
ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ, ರಸ್ತೆಗೆ ಡಾಂಬರೀಕರಣ ಮತ್ತು ಸ್ವಚ್ಚತಾ ಕಾರ್ಯವನ್ನು ಮಾಡಲಾಗಿದೆ. ಮಂಡ್ಯದ ವಿವಿ ಪಕ್ಕದ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿದ್ದು, ರಸ್ತೆಬದಿಯಲ್ಲಿ ನಗರಸಭೆ ಸಿಬ್ಬಂದಿ ಸ್ವಚ್ಚತಾ ಕಾರ್ಯವನ್ನು ಮಾಡಿದ್ದಾರೆ. ರಸ್ತೆಯಲ್ಲಿ ಗುಂಡಿಗಳು ಬಿದ್ದು ಅನೇಕ ಅಪಘಾತಗಳು ಸಂಭವಿಸಿದ್ದರು, ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಿರಲಿಲ್ಲ...
ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಬೆಳೆಗ್ಗೆ ೧೧. ೧೫ ರ ಸುಮಾರಿಗೆ ಗೆಜ್ಜಲಗೆರೆಯಲ್ಲಿ ಮೆಗಾ ಹಾಲಿನ ಡೈರಿ ಉದ್ಘಾಟಿಸಲಿದ್ದಾರೆ ಎಂದು ಮನ್ಮುಲ್ ಅಧ್ಯಕ್ಷ ರಾಮಚಂದ್ರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 47 ಎಕರೆ ವಿಸ್ತೀರ್ಣದಲ್ಲಿ ಹಾಲು ಉತ್ಪಾದಕ ಘಟಕ ನಿರ್ಮಾಣವಾಗಿದ್ದು, 260.9 ಕೋಟಿ ರೂಪಾಯಿ ವೆಚ್ಚದಲ್ಲಿ ಡೈರಿಯನ್ನು ನಿರ್ಮಾಣ ಮಾಡಲಾಗಿದೆ....
ಮಂಡ್ಯ: ನಾಳೆ ಮಂಡ್ಯಕ್ಕೆ ಗೃಹ ಸಚಿವ ಅಮಿತ್ ಷಾ ಆಗಮನದ ಹಿನ್ನೆಲೆ ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು, ದೇಶದಲ್ಲಿ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ...
ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಗದ್ದಲ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು...