Saturday, June 6, 2026

amit shah

ಉಗ್ರರ ವಿರುದ್ಧ ಸಿಡಿದೆದ್ದ ಸಿನಿಮಾ ಸ್ಟಾರ್ಸ್‌ : ತಕ್ಕ ಶಾಸ್ತಿಗೆ ಶಿವಣ್ಣ, ಕಿಚ್ಚ, ಯಶ್‌ ಆಗ್ರಹ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...

National Political News: ರೆಡ್ಡಿ ಹಾದಿ ತುಳಿದ ನಾಯ್ಡು : ಆಂಧ್ರಪ್ರದೇಶ ಎಸ್‌ಸಿ ಸಮುದಾಯಕ್ಕೆ ಬಂಪರ್..!‌

National Political News: ತೆಲಂಗಾಣದ ಬಳಿಕ ಒಳ ಮೀಸಲಾತಿ ವಿಚಾರದಲ್ಲಿ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕಳೆದ ವಾರದಲ್ಲಷ್ಟೇ ನೆರೆಯ ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ಬೇಡಿಕೆಯನ್ನು ಜಾರಿಗೆ ತರಲಾಗಿತ್ತು. ಅದರ ಬಳಿಕ ಇದೀಗ ಆಂಧ್ರಪ್ರದೇಶದಲ್ಲೂ ಸಹ ಅದೇ ಮಾದರಿ ಅನುಸರಿಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಿಕ್ಷಣ ಮತ್ತು...

Political News: ವಿಜಯೇಂದ್ರ ನಂತರ ಯಾರಾಗ್ತಾರೆ ಅಧ್ಯಕ್ಷ..? : ನಡ್ಡಾ ಬಳಿಕ ಇವರಿಗೆ ಹೊಣೆ..?

Political News: ಬಿಜೆಪಿಯು ತನ್ನ ನೂತನ ರಾಷ್ಟ್ರೀಯ ಅಧ್ಯಕ್ಷರ ಅಯ್ಕೆಯ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಿದೆ. ಆದರೆ ಅದರ ಮೊದಲ ಭಾಗವಾಗಿ ಎಲ್ಲ ರಾಜ್ಯಗಳ ಅಧ್ಯಕ್ಷರನ್ನು ನೇಮಕ ಮಾಡುವ ಕಾರ್ಯವನ್ನು ಮುಂದುವರೆಸಿದೆ. ಈ ಮೂಲಕ ಕೇಂದ್ರ ಸಚಿವ ಜೆ.ಪಿ. ನಡ್ಡಾ ಬಳಿಕ ಮುಂದೆ ಯಾರು ಎಂಬ ಪ್ರಶ್ನೆಗೆ ಆದಷ್ಟು ಬೇಗನೇ ಉತ್ತರಿಸಲು ಬಿಜೆಪಿ ಹೈಕಮಾಂಡ್‌...

Tamil nadu politics: ಸುಳ್ಳು ಹೇಳಿದ್ರಾ ಅಮಿತ್ ಶಾ..? : ಉತ್ಸಾಹವಿದ್ದ ದೋಸ್ತಿಯಲ್ಲಿ ಬಿರುಕು..!

Political News: ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಬಗ್ಗು ಬಡೆಯುವ ಮೂಲಕ ಅಲ್ಲಿಯೂ ಎನ್‌ಡಿಎ ಸರ್ಕಾರವನ್ನು ರಚಿಸುವ ಇರಾದೆಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ಶಾಕ್‌ ನೀಡಿದ್ದಾರೆ. ಇನ್ನೂ ಕಳೆದ ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿಗೆ ಭೇಟಿ ನೀಡಿದ್ದ ಅಮಿತ್‌ ಶಾ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ...

ಕರ್ನಾಟಕದ ವಕ್ಫ್‌ ಊರಿಗೆ ಊರನ್ನೇ ನುಂಗಿದೆ : ಅಮಿತ್‌ ಶಾ ಸ್ಫೋಟಿಸಿದ ಬಾಂಬ್‌ ಎಂಥದ್ದು..?

Political News: ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯ ಚರ್ಚೆಯ ವೇಳೆ ರಾಜ್ಯದ ವಕ್ಫ್‌ ಹಗರಣ ಸದ್ದು ಮಾಡಿದೆ. ರಾಜ್ಯದಲ್ಲಿನ ವಕ್ಫ್‌ ಬೋರ್ಡ್‌, ಆಸ್ತಿಗಳ ದುರುಪಯೋಗದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸದನದಲ್ಲಿ ಪ್ರಸ್ತಾಪಿಸಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://youtu.be/sItKeN3ex4U ಇನ್ನೂ ಪ್ರಮುಖವಾಗಿ 2012ರಲ್ಲಿನ ಕರ್ನಾಟಕ ರಾಜ್ಯ ವಕ್ಫ್‌ ಬೋರ್ಡ್‌ ಭೂ ಹಗರಣ ವಿಚಾರದ...

ಬಿಜೆಪಿ ಆಪರೇಷನ್​ಗೆ ಕೌಂಟರ್- ಕೆಸಿಆರ್​, ಶಾ​ಗೆ ಶಾಕ್ ಕೊಟ್ಟ ರೇವಂತ್ ರೆಡ್ಡಿ | Revanth Reddy

ಲೋಕಸಭಾ ಚುನಾವಣೆ ಬಳಿಕೆ ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ಸರ್ಕಾರ ತರಲು ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ, ಬಿಜೆಪಿ ಆಪರೇಷನ್ ಕಮಲ ಮಾಡುವ ಮುನ್ನವೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಮಿತ್ ಶಾಗೆ ಶಾಕ್ ಕೊಟ್ಟಿದ್ದಾರೆ. https://youtu.be/E2N9kNs03jw?si=5FypXRYZ3jhIn6xm ಎಲ್ಲವೂ ಅಂದುಕೊಂಡಂತೆ ಆಗಿದ್ರೆ ತೆಲಂಗಾಣದಲ್ಲಿ ಇಷ್ಟೊತ್ತಿಗೆ ಆಗಲೇ ಆಪರೇಷನ್ ಕಮಲ ಶುರು ಆಗಬೇಕಿತ್ತು. ಆದರೆ,...

ಮೋದಿ, ಅಮಿತ್ ಶಾರಿಂದ ಸಂವಿಧಾನದ ಮೇಲೆ ನಿರಂತರ ದಾಳಿ: ರಾಹುಲ್

18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಸಂವಿಧಾನ ಪುಸ್ತಕ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್, ವಿರೋಧ ಪಕ್ಷಗಳ ಸಂದೇಶವು...

ಪರ ರಾಜ್ಯದ ಪಾಲಾಗುತ್ತಾ ? ಪ್ರಾದೇಶಿಕ ನಂದಿನಿ ಹಾಲು ಬ್ರಾಂಡ್…!

state news : ರಾಜ್ಯದಲ್ಲಿ ನಂದಿನಿ ಹಾಲಿನ ಉತ್ಪಾದನೆಯಲ್ಲಿ ಪ್ರತಿ ದಿನವು ಕುಂಟಿತ ಕಾಣುತಿದ್ದು. ಗೋ ಮಾಂಸ ಮಾರಾಟದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಹೆಸರಿಗೆ ಮಾತ್ರ  ಬಿಜೆಪಿ ನಾಯಕರು ಗೋ ಹತ್ಯೆ ನಿಷೇಧ ಮಾಡಿರುವ ಸೋ ಕಾಲ್ಡ ನಾಯಕರು. ಪಶುಗಳು ಪ್ರತಿದಿನವು ಕಾಲುಬಾಯಿ ರೋಗ ಗಂಟಲು ಬಾಯಿ ರೋಗ ದಿಂದ ದಿನೇ ದಿನೇ ಹಸುಗಳ ಸಂಖ್ಯೆ...

ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ : ಸಿಎಂ ಬೊಮ್ಮಾಯಿ

ಬೆಂಗಳೂರು: ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ, ನಂಬಿಕೆಯನ್ನು ಉಳಿಸಿಕೊಳ್ಳಲು ಕಟಿಬದ್ಧವಾಗಿ ಆಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರ ರಂಗ ದೊಡ್ಡ ಕೊಡುಗೆಯನ್ನು ನೀಡಲು ಸಾಧ್ಯವಿದ್ದು, ಕರ್ನಾಟಕದಲ್ಲಿ ಸಹಕಾರ ಸಾಮರ್ಥ್ಯ ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸಹಕಾರ ಇಲಾಖೆ & ರಾಜ್ಯದ ಎಲ್ಲಾ ಸಹಕಾರ...

ಬಿಜೆಪಿ ಚುನಾವಣಾ ಪ್ರಚಾರ ಶುರು : ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ವಿಶೇಷ ಗಮನ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ತಯಾರಿ ಆರಂಭಿಸಿದ್ದಾರೆ. ಇದೇ ವಿಚಾರವಾಗಿ ಚರ್ಚಿಸಲು ಇಂದು ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಅಮಿತ್ ಶಾ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img