Friday, November 28, 2025

Amith Sha

ಉಗ್ರರನ್ನ ಪಾತಾಳದಲ್ಲಿದ್ರೂ ಬಿಡುವುದಿಲ್ಲ – ಶಾ ಪ್ರತಿಜ್ಞೆ

ದೆಹಲಿಯಲ್ಲಿ ನಡೆದ ಕಾರು ಸ್ಫೋಟಕ್ಕೆ ಕಾರಣರಾದವರನ್ನು ಪಾತಾಳದಲ್ಲಿದ್ದರೂ ಪತ್ತೆ ಹಚ್ಚಿ, ಕಠಿಣ ಶಿಕ್ಷೆ ವಿಧಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಜ್ಞೆ ಕೈಗೊಂಡಿದ್ದಾರೆ. ಫರಿದಾಬಾದ್‌ನಲ್ಲಿ ನಡೆದ ಉತ್ತರ ವಲಯ ಮಂಡಳಿಯ 32ನೇ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಯೋತ್ಪಾದನೆಯನ್ನು ಬೇರು-ಸಮೇತ ನಿರ್ಮೂಲನೆ ಮಾಡುವುದು ಸರ್ಕಾರದ ದೃಢಬದ್ಧತೆಯಾಗಿದೆ ಎಂದು...

ರಾಹುಲ್ ಗಾಂಧಿ VS ಅಮಿತ್ ಶಾ ರಾಜಕೀಯ ಸಮರ ಆರಂಭ !

ಬಿಹಾರ ವಿಧಾನಸಭಾ ಚುನಾವಣೆ 2025 ರ ಹಿನ್ನೆಲೆ ರಾಜಕೀಯ ತಾಪಮಾನ ಏರಿಕೆಯಾಗಿದ್ದು, ಪ್ರಮುಖ ನಾಯಕರಾದ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ತಮ್ಮ ಪಕ್ಷಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಬಿಹಾರದಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ, ಎರಡೂ ಪಕ್ಷಗಳು ಮತದಾರರ ಮನ ಗೆಲ್ಲಲು ಹೋರಾಟ ಆರಂಭಿಸಿದ್ದು,...

ಟ್ರಂಪ್ ಜೀಮೇಲ್ ಯಡವಟ್ಟು : ಅಮಿತ್ ಶಾ ಕೊಟ್ರು ಬಿಗ್ ಹಿಂಟ್!

ಭಾರತದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಅಧಿಕೃತ ಇಮೇಲ್ ವಿಳಾಸವನ್ನು ಜೊಹೊ ಮೇಲ್ ಪ್ಲಾಟ್ಫಾರ್ಮ್ಗೆ ಬದಲಾಯಿಸಿರುವುದಾಗಿ ಬುಧವಾರ ಘೋಷಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಎಲ್ಲರಿಗೂ ನಮಸ್ಕಾರ, ನಾನು ನನ್ನ ಇಮೇಲ್ ವಿಳಾಸವನ್ನು ಜೊಹೊ ಮೇಲ್ಗೆ ಬದಲಾಯಿಸಿದ್ದೇನೆ. ದಯವಿಟ್ಟು ಈ ಬದಲಾವಣೆಯನ್ನು ಗಮನಿಸಿ. ಮುಂದಿನ...

ನೆಹರು v/s ಮೋದಿ ಕಾಲಘಟ್ಟ : ಅಮಿತ್‌ ಶಾ ಹೇಳಿದ್ದೇನು?

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪ್ರಧಾನಿ ನರೇಂದ್ರ ಮೋದಿ ರಾಜಕಾರಣದ ಕಾಲಘಟ್ಟವನ್ನು, ಜವಾಹರಲಾಲ್ ನೆಹರು‌ ಅವರ ಕಾಲಘಟ್ಟದೊಂದಿಗೆ ಹೋಲಿಕೆ ಮಾಡಿ ಮಾತನಾಡಿದ್ದಾರೆ. ಭಾರತದ ವಿದೇಶಾಂಗ ನೀತಿಗೆ ಬೆನ್ನೆಲುಬಾಗಿ ನಿಲ್ಲುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತಾವಧಿ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರ ಆಡಳಿತಾವಧಿಗಿಂತ ಉತ್ತಮ ಎಂದು...

ಕರ್ನಾಟಕದಲ್ಲಿ ದಿವಾಳಿ ಕೃಷಿ ಸಂಘಗಳ ಬಗ್ಗೆ ಸ್ಫೋಟಕ ಮಾಹಿತಿ!

ಕರ್ನಾಟಕದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಗ್ಗೆ ಲೋಕಸಭೆಯಲ್ಲಿ ಸಹಕಾರ ಸಚಿವ ಅಮಿತ್‌ ಶಾ ಧ್ವನಿ ಎತ್ತಿದ್ದಾರೆ. ಲಿಖಿತ ರೂಪದಲ್ಲಿ ಸಂಘಗಳ ಸ್ಥಿತಿಗತಿಗಳ ಮತ್ತು ಬಹಳಷ್ಡು ಸಂಘಗಳು ಮುಚ್ಚಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಈಗಾಗಲೇ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ದಿವಾಳಿಯಾಗಿದ್ದು, ಅವುಗಳನ್ನು ಮುಚ್ಚುವ ಪ್ರಕ್ರಿಯೆ ನಡೆದಿದೆ ಎಂದು ಅಮಿತ್‌...

ಈ ಮೂವರಿಗೆ ಮಾತ್ರ ಪ್ರಧಾನಿ ಯೋಗ : ಆ ಮೂರು ನಾಯಕರು ಯಾರು ಗೊತ್ತಾ ?

ಇನ್ನೆರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ವಸಂತ. ಸೆಪ್ಟೆಂಬರ್ 17 ಹತ್ತಿರ ಆಗುತ್ತಿದ್ದಂತೆ ಮೋದಿ ಪದತ್ಯಾಗದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿಯವರ ನಂತರ ದೇಶದ ಆಡಳಿತವನ್ನ ಯಾರು ವಹಿಸಿಕೊಳ್ಳುತ್ತಾರೆ? ಮುಂದಿನ ಪ್ರಧಾನಿ ಯಾರಾಗ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ಈ ನಿಟ್ಟಿನಲ್ಲಿ ಜೋತಿಷ್ಯದ ಪ್ರಕಾರ ಮೂರು ಹೆಸರುಗಳು ಚರ್ಚೆಯಲ್ಲಿವೆ. ಭಾರತೀಯ ರಾಜಕೀಯದಲ್ಲಿ ಜ್ಯೋತಿಷ್ಯದ...

ನಕಲಿ ಗಾಂಧಿ ಕುಟುಂಬದ ನಕಲಿ ಕಾಂಗ್ರೆಸ್ ಪಕ್ಷದ ನವಾಬರಂತೇಕೆ ವರ್ತಿಸುತ್ತಿದ್ದೀರಿ..?: ಖರ್ಗೆಗೆ ಜೋಶಿ ಪ್ರಶ್ನೆ

Political News: ಬಿಜೆಪಿ ಗೃಹಮಂತ್ರಿ ಅಮಿತ್ ಷಾ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿದ್ದು, ಅಮೃತ ಸ್ನಾನ ಮಾಡಿದ್ದಾರೆ. ಗಂಗೆಯಲ್ಲಿ ಮುಳುಗೆದ್ದ ಅಮಿತ್ ಷಾ ಬಗ್ಗೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದು, ಈ ವಿರುದ್ಧ ಬಿಜೆಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಮಾನ್ಯ ಖರ್ಗೆ ಅವರೇ, ನಕಲಿ ಗಾಂಧಿ ಕುಟುಂಬದ ನಕಲಿ...

ಹುಬ್ಬಳ್ಳಿಯಲ್ಲಿ ಯಶಸ್ವಿಗೊಂಡ ಬಂದ್: ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇಂದ್ರಕ್ಕೆ ಬಿಸಿ..!

Hubli News: ಹುಬ್ಬಳ್ಳಿ: ಅಮಿತ್ ಶಾ ಅದೊಂದು ಹೇಳಿಕೆ ನಿಜಕ್ಕೂ ಅಂಬೇಡ್ಕರ್ ಅಭಿಮಾನಿಗಳಿಗೆ ಮಾತ್ರವಲ್ಲದೇ ದಲಿತ ಸಂಘಟನೆಯ ಹೋರಾಟದ ಕಿಚ್ಚನ್ನು ಹೊತ್ತುವಂತೆ ಮಾಡಿದೆ. ಅಮಿತ್ ಶಾ ವಿರುದ್ಧ ಹೋರಾಟಕ್ಕೆ ಹುಬ್ಬಳ್ಳಿ ಬಂದ್ ಕರೆ ಕೊಟ್ಟಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಯಶಸ್ವಿಯಾಗಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಹೊತ್ತಿಕೊಂಡ ಹೋರಾಟದ ಕಿಚ್ಚು ಹುಬ್ಬಳ್ಳಿಯ ತುಂಬೆಲ್ಲಾ ಹರಡಿತು. ಹೌದು.....

BJP :ವಿಜಯೇಂದ್ರಗೆ ಶಾ ಸಪೋರ್ಟ್..? ದಿಢೀರ್ ದೆಹಲಿ ಭೇಟಿ ರಹಸ್ಯ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಭಿನ್ನಮತೀಯ ನಾಯಕರು ನಡೆಸುತ್ತಿರುವ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಶಾ ಅವರಲ್ಲಿ ವಿಜಯೇಂದ್ರ ಮನವಿ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷವಾದ್ದರಿಂದ ತಾವು ಮಾಡಿದ ಕೆಲಸಗಳ ಬಗ್ಗೆ ಈ ವೇಳೆ ಅಮಿತ್...

New Delhi ; ಡಾ. ಅಂಬೇಡ್ಕರ್ ಗೆ ಅವಮಾನ ; ಶಾ ವಿರುದ್ಧ ಖರ್ಗೆ ಹಕ್ಕುಚ್ಯುತಿ ನೋಟಿಸ್

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿರುದ್ಧ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಗುರುವಾರ ವಿಶೇಷ ಹಕ್ಕುಚ್ಯುತಿ ನೊಟೀಸ್ ನ್ನು ರಾಜ್ಯಸಭಾಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಅಮಿತ್ ಶಾ ಅವರ ಹೇಳಿಕೆಗಳು ಸಂವಿಧಾನ ಶಿಲ್ಪಿಗೆ ಅವಮಾನವಾಗಿದ್ದು, ಸದನದ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img