Saturday, April 20, 2024

Amith Sha

ಸಿಎಎ ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

National Political News: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದಾರೆ. ಹಲವು ದಿನಗಳಿಂದ ಈ ಬಗ್ಗೆ ಮಾತನಾಡುತ್ತಿದ್ದ ಗೃಹಸಚಿವ ಅಮಿತ್ ಶಾ ಕೊನೆಗೂ, ದೇಶದಲ್ಲಿ ಸಿಎಎ ಜಾರಿಗೊಳಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡುತ್ತೇವೆ ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದರು. ಅದೇ ರೀತಿ 2019ರ ಡಿಸೆಂಬರ್‌ನಲ್ಲಿ ಅಂಗೀಕಾರಗೊಂಡಿದ್ದ...

‘ಇಂಥವರಿಗೆ ರಾಮನ ದಯೆಯೂ ಇರಲಾರದು, ಚಾಮುಂಡೇಶ್ವರಿ ಆಶೀರ್ವಾದವೂ ಸಿಗಲಾರದು’

Political News: ಇಂದು ಗೃಹಸಚಿವ ಅಮಿತ್ ಷಾ ಕರ್ನಾಟಕಕ್ಕೆ ಬಂದಿದ್ದು, ಲೋಕಸಭೆ ಚುನಾವಣೆಗೆ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಶಾ ವಿರುದ್ಧ ಕಿಡಿಕಾರಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಾ, ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ...

ಜಗದೀಶ್ ಶೆಟ್ಟರ್‌ಗೆ ಅಮಿತ್ ಶಾ ಏನಂತ ಮಾತು ಕೊಟ್ಟಿದ್ದಾರೆ..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಎರಡು ದಿನದ ಹಿಂದೆ ಶೆಟ್ಟರ್, ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ, ಬಿಜೆಪಿ ಸೇರ್ಪಡೆಯಾಗಿದ್ದಾರೆ....

ವಿಹೆಚ್‌ಪಿಯಿಂದ ಅಮಿತ್ ಷಾಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ

National News: ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವಿದ್ದು, ಈ ಕಾಾ್ಯಕ್ರಮಕ್ಕೆ ವಿಹೆಚ್‌ಪಿ ಕಡೆಯಿಂದ, ಅಮಿತ್ ಷಾ, ರಾಜನಾಥ್ ಸಿಂಗ್ ಮತ್ತು ಜೆ.ಪಿ.ನಡ್ಡಾಗೆ ಆಹ್ವಾನ ನೀಡಿದೆ. ಇಂದು ಕೇಂದ್ರ ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರ ಗೃಹದಲ್ಲಿ ವಿಹೆಚ್‌ಪಿಯವರು ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಬಂದು, ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ...

BS Yediyurappa : ಮೈತ್ರಿ ಬಗ್ಗೆ ಮೋದಿ , ಅಮಿತ್ ಶಾ ನಿರ್ಧಾರ ತೆಗೆದುಕೊಳ್ಳುತ್ತಾರೆ : ಬಿಎಸ್ ವೈ

Political News : ರಾಜಕೀಯದಲ್ಲಿ ಇದೀಗ ಮೈತ್ರಿ ಸದ್ದು ಕೇಳಿ ಬರುತ್ತಿದೆ. ಈ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಮಾತನಾಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿ ಎಸ್ ಯಡಿಯೂರಪ್ಪ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬುಧವಾರ ದೆಹಲಿಗೆ ಹೋಗುತ್ತಿರುವೆನೆಂದು ಹೇಳಿದರು. ಜೆಡಿಎಸ್ ಜೊತೆ ಮೈತ್ರಿಯ ಪ್ರಸ್ತಾಪ ಅವರೇ...

“ಜಯವಾಹಿನಿಗೆ ಎಲ್ಲೆಡೆ ದೊರೆಯುತ್ತಿದೆ, ಅಭೂತಪೂರ್ವ ಜನ ಸ್ಪಂದನೆ”

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆ, ಹರಿಹರ ಮತ್ತು ರಾಣೆಬೆನ್ನೂರಿನಲ್ಲಿ ಬಿಜೆಪಿ ಪ್ರಚಾರ ಭರ್ಜರಿಯಾಗಿ ಸಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಮಿತ್ ಶಾ, ಬಿಜೆಪಿ ನಾಯಕರೆಲ್ಲ ಇಂದು ಜಯವಾಹಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ನೆಲೆಸಿದ್ದ ಜನರು ಈ ಕಾರ್ಯಕ್ರಮಕ್ಕೆ ಸ್ಪಂದಿಸಿದ್ದಾರೆ. ಈ ಬಗ್ಗೆ ಬಸವರಾಜ ಬೊಮ್ಮಾಯಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ನಮ್ಮ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ...

ಭಾರೀ ಮಳೆಯಿಂದಾಗಿ ಅಮಿತ್ ಶಾ ಕಾರ್ಯಕ್ರಮ ರದ್ದು, ಇನ್ನೊಮ್ಮೆ ಬರುತ್ತೇನೆಂದ ಚಾಣಕ್ಯ

ಬೆಂಗಳೂರು: ಇಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮಿಸಬೇಕಿತ್ತು. ಅವರು ಈ ಕಾರಣಕ್ಕೆ ಬೆಂಗಳೂರಿಗೂ ಆಗಮಿಸಿದ್ದರು. ಆದರೆ ಭಾರಿ ಮಳೆಯ ಕಾರಣಕ್ಕಾಗಿ, ಅವರು ರೋಡ್ ಶೋನಲ್ಲಿ ಭಾಗವಹಿಸಲು ಆಗಲಿಲ್ಲ. ಆದ್ದರಿಂದ ರೋಡ್ ಶೋ ಕ್ಯಾನ್ಸಲ್ ಮಾಡಲಾಯಿತು. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾವಿರಾರು ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು. ಆದರೆ...

‘ಇಲ್ಲಿ 80 ಕೋಟಿ ಉಚಿತ ರೇಷನ್ ನೀಡುತ್ತಿದ್ದಾರೆ, ಪಾಕಿಸ್ತಾನದಲ್ಲಿ ಆಹಾರಕ್ಕಾಗಿ ಪರದಾಟ’

ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ. ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ...

ಕೊರಗಜ್ಜನ ಕೋಲದ ಹಿನ್ನಲೆ ಅಮಿತ್ ಷಾ ರೋಡ್ ಶೋ ರದ್ದು

Political news ಬೆಂಗಳೂರು(ಫೆ.9): ಮಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಡೆಸಲಿರುವ ರೋಡ್ ಷೋ ಕೊರಗಜ್ಜನ ಕೋಲದ ಹಿನ್ನಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರ ಕೋಲ ನಿಗದಿಯಾಗಿತ್ತು. ಹೀಗಾಗಿ ಭದ್ರತೆ ದೃಷ್ಟಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದುಗೊಳಿಸಲಾಗಿದ್ದು,...

“ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ”: ಅಮಿತ್ ಶಾ

Hubballi News: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ  ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ. ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ...
- Advertisement -spot_img

Latest News

ಧಾರವಾಡದಲ್ಲಿ ಮುರಿದು ಬಿದ್ದ ಸಿಗ್ನಲ್ ಕಂಬ: ತಪ್ಪಿದ ಭಾರೀ ದುರಂತ

Dharwad News: ಧಾರವಾಡ: ಧಾರವಾಡದಲ್ಲಿ ಸಿಗ್ನಲ್ ಕಂಬ ಮುರಿದು ಬಿದ್ದಿದ್ದು, ಭಾರೀ ದುರಂತ ತಪ್ಪಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಧಾರವಾಡದ ಯುಬಿ ಹಿಲ್ ಸರ್ಕಲ್ ಬಳಿ ಈ...
- Advertisement -spot_img