National News: ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವಿದ್ದು, ಈ ಕಾಾ್ಯಕ್ರಮಕ್ಕೆ ವಿಹೆಚ್‌ಪಿ ಕಡೆಯಿಂದ, ಅಮಿತ್ ಷಾ, ರಾಜನಾಥ್ ಸಿಂಗ್ ಮತ್ತು ಜೆ.ಪಿ.ನಡ್ಡಾಗೆ ಆಹ್ವಾನ ನೀಡಿದೆ.
ಇಂದು ಕೇಂದ್ರ ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರ ಗೃಹದಲ್ಲಿ ವಿಹೆಚ್‌ಪಿಯವರು ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಬಂದು, ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ...
Political News : ರಾಜಕೀಯದಲ್ಲಿ ಇದೀಗ ಮೈತ್ರಿ ಸದ್ದು ಕೇಳಿ ಬರುತ್ತಿದೆ. ಈ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಮಾತನಾಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿ ಎಸ್ ಯಡಿಯೂರಪ್ಪ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬುಧವಾರ ದೆಹಲಿಗೆ ಹೋಗುತ್ತಿರುವೆನೆಂದು ಹೇಳಿದರು.
ಜೆಡಿಎಸ್ ಜೊತೆ ಮೈತ್ರಿಯ ಪ್ರಸ್ತಾಪ ಅವರೇ...
ದಾವಣಗೆರೆ: ಬೆಣ್ಣೆನಗರಿ ದಾವಣಗೆರೆ, ಹರಿಹರ ಮತ್ತು ರಾಣೆಬೆನ್ನೂರಿನಲ್ಲಿ ಬಿಜೆಪಿ ಪ್ರಚಾರ ಭರ್ಜರಿಯಾಗಿ ಸಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಮಿತ್ ಶಾ, ಬಿಜೆಪಿ ನಾಯಕರೆಲ್ಲ ಇಂದು ಜಯವಾಹಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ನೆಲೆಸಿದ್ದ ಜನರು ಈ ಕಾರ್ಯಕ್ರಮಕ್ಕೆ ಸ್ಪಂದಿಸಿದ್ದಾರೆ.
ಈ ಬಗ್ಗೆ ಬಸವರಾಜ ಬೊಮ್ಮಾಯಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ನಮ್ಮ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ...
ಬೆಂಗಳೂರು: ಇಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮಿಸಬೇಕಿತ್ತು. ಅವರು ಈ ಕಾರಣಕ್ಕೆ ಬೆಂಗಳೂರಿಗೂ ಆಗಮಿಸಿದ್ದರು. ಆದರೆ ಭಾರಿ ಮಳೆಯ ಕಾರಣಕ್ಕಾಗಿ, ಅವರು ರೋಡ್ ಶೋನಲ್ಲಿ ಭಾಗವಹಿಸಲು ಆಗಲಿಲ್ಲ. ಆದ್ದರಿಂದ ರೋಡ್ ಶೋ ಕ್ಯಾನ್ಸಲ್ ಮಾಡಲಾಯಿತು.
ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾವಿರಾರು ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು. ಆದರೆ...
ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ.
ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ...
Political news
ಬೆಂಗಳೂರು(ಫೆ.9): ಮಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಡೆಸಲಿರುವ ರೋಡ್ ಷೋ ಕೊರಗಜ್ಜನ ಕೋಲದ ಹಿನ್ನಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರ ಕೋಲ ನಿಗದಿಯಾಗಿತ್ತು. ಹೀಗಾಗಿ ಭದ್ರತೆ ದೃಷ್ಟಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದುಗೊಳಿಸಲಾಗಿದ್ದು,...
Hubballi News:
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ. ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ...
state news :
ಮಂಡ್ಯದಲ್ಲಿ ಬಿಜೆಪಿಯಿಂದ ಮತ್ತೊಂದು ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದೆ..ಮಂಡ್ಯಕ್ಕೆ ಅಮಿತ್ ಶಾ ಭೇಟಿ ಕೊಟ್ಟ ಬೆನ್ನಲ್ಲೆ ಬಿಜೆಪಿ ಅಲರ್ಟ್ ಆಗಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಟ್ಟು ಬಿಡದೆ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಸರತ್ತು ನಡೆಯುತ್ತಿದೆ. ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ನಡೆಸುತ್ತಿದೆ. ಈಗಾಗಲೇ ಕೆ.ಆರ್.ಪೇಟೆಯಲ್ಲಿ...
National news
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧ್ಯಕ್ಷ ಜಿ.ಪಿ ನಡ್ಡಾ ಅವರ ಅದ್ಯಕ್ಷ ಸ್ಥಾನದ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ದೆಹಲಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. 2024 ರವರೆಗೆ ಅಧ್ಯಕ್ಷ ಜಿ.ಪಿ ನಡ್ಡಾ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ...
ಅಹಮದಾಬಾದ್: ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಹಮದಾಬಾದ್ ನಲ್ಲಿ ಇಂದು ನಡೆಯಲಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮಾರಂಭದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಕನಿಷ್ಠ 20 ಮುಖ್ಯಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಭಾಗವಹಿಸಲಿದ್ದಾರೆ.
ಕಾಂಗ್ರೆಸ್, ಬಿಜೆಪಿ...