ಚುನಾವಣಾ ಚತುರ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷಕ್ಕೆ ತೀವ್ರ ಹಿನ್ನಡೆ ಎದುರಾಗಿದೆ. ಮೊದಲ ಹಂತದ ಮತದಾನಕ್ಕೆ ಒಂದು ದಿನ ಮೊದಲು ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಪಕ್ಷ ಬದಲಿಸಿ ಬಿಜೆಪಿ ಸೇರಿದ್ದಾರೆ.
ಮುಂಗೇರ್‌ನಲ್ಲಿ ಜೆಎಸ್‌ಪಿಯಿಂದ ಕಣಕ್ಕಿಳಿದಿದ್ದ ಸಂಜಯ್ ಸಿಂಗ್, ಬಿಜೆಪಿ ಅಭ್ಯರ್ಥಿ ಕುಮಾರ್ ಪ್ರಣಯ್ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಜೆಎಸ್‌ಪಿಯ ಅಭ್ಯರ್ಥಿಗಳ ಸಂಖ್ಯೆ...
ಬಿಹಾರ ಚುನಾವಣಾ ಕಣ ರಂಗೇರುತ್ತಿದೆ. ಎಲೆಕ್ಷನ್ ಪ್ರಚಾರದ ಭರಾಟೆ ಜೋರಾಗಿದ್ದು, ಕಾವು ಹೆಚ್ಚಾಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ಸಾರ್ವಜನಿಕ ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಾಯಕರು ಏಕಕಾಲಕ್ಕೆ ರ್ಯಾಲಿ,...
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ವಾಗ್ದಾಳಿ ಮುಂದುವರೆಸಿದ್ದಾರೆ. ದಸರಾ ಹಬ್ಬದ ನಿಮಿತ್ತ ಮುಂಬೈನಲ್ಲಿ ಶಿವಸೇನೆ ಪಕ್ಷದಿಂದ ಸಾರ್ವಜನಿಕ ಸಭೆ ನಡೆಸಲಾಯ್ತು. ಆ ವೇಳೆ ಬಿಜೆಪಿಯನ್ನು ಅಮೀಬಾಗೆ ಹೋಲಿಸಿ, ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.
ಅಮೀಬಾ ಎಲ್ಲಿ ಬೇಕಾದರೂ ತನಗೆ ಬೇಕಾದಂತೆ ಬೆಳೆಯುತ್ತದೆ. ತನಗೆ ಬೇಕಾದ ಆಕಾರವನ್ನು ಪಡೆಯುತ್ತದೆ....
ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ರಾಜಕೀಯ ಪಕ್ಷಗಳ ವಾಕ್ಸಮರವೂ ಜೋರಾಗಿದೆ. ಬಿಜೆಪಿ ಮತ್ತು ಜೆಡಿಯು ಪಾರ್ಟಿಯನ್ನು, ಮೀಸಲಾತಿ ಕಳ್ಳರೆಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಟೀಕಿಸಿದ್ದಾರೆ.
ಬಿಹಾರದಲ್ಲಿ ನಿತಿಶ್ ಕುಮಾರ್ ಅವರದ್ದು ಏನೂ ಉಳಿದಿಲ್ಲ. ನಿತೀಶ್ ಕುಮಾರ್ ಅವರನ್ನು ಬಿಜೆಪಿ ಹೈಜಾಕ್ ಮಾಡಿದೆ. ಅಲ್ಲೇನಿದ್ರೂ, ಮೋದಿ, ಅಮಿತ್ ಶಾ ಸರ್ಕಾರವಿದೆ. ಭ್ರಷ್ಟ ಅಧಿಕಾರಿಗಳನ್ನು ಮುಂದಿಟ್ಟುಕೊಂಡು, ರಾಜ್ಯಭಾರ...
ಧರ್ಮಸ್ಥಳ ಪ್ರಕರಣ ಕೊನೆಗೂ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು, ಬಿಜೆಪಿಗರು ಒತ್ತಾಯಿಸುತ್ತಲೇ ಬಂದಿದ್ರು. ಎರಡ್ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಲು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ರು. ಅಷ್ಟರಲ್ಲೇ ಅಮಿತ್ ಶಾರನ್ನು ಕರ್ನಾಟಕದ 8 ಸ್ವಾಮೀಜಿಗಳ ನಿಯೋಗ ಭೇಟಿಯಾಗಿದೆ.
ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ...
ಧರ್ಮಸ್ಥಳ ವಿರುದ್ಧದ ಷಡ್ಯಂತ್ರಕ್ಕೆ ವಿದೇಶಗಳಿಂದ ಹಣ ಬಂದಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಹೀಗಾಗಿ ಧರ್ಮಸ್ಥಳ ಪ್ರಕರಣದ ತನಿಖೆಗೆ ಎನ್‌ಐಎ ಅಖಾಡಕ್ಕೆ ಇಳಿಯಲೇ ಬೇಕೆಂಬ ಕೂಗು ಜೋರಾಗ್ತಿದೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ, ಎನ್‌ಐಎ ತನಿಖೆ ಮಾಡಿಸಲು ಬಿಜೆಪಿಗರು ಪ್ಲಾನ್ ಮಾಡ್ತಿದ್ದಾರೆ. ಇದರ ಜೊತೆಗೆ ಕೇಂದ್ರ ಮಟ್ಟದಲ್ಲಿ ಪ್ರಭಾವ ಬಳಸಲು, ಕೇಂದ್ರ ಸಚಿವ...
ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ಭೇಟಿ ಹಲವು ರಾಜಕೀಯ ಸುಳಿವುಗಳನ್ನ ನೀಡುತ್ತಿದೆ.
ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ ಅಖಿಲಾ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ...