ಉಪರಾಷ್ಟ್ರಪತಿ ಚುನಾವಣೆಯಲ್ಲಿ ನಂಬರ್ ಗೇಮ್ ಜೋರಾಗಿದೆ. ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಚುನಾವಣೆಯಲ್ಲಿ ಗೆಲ್ಲುತ್ತಾರೋ? ಅಥವಾ ಇಂಡಿಯಾ ಮೈತ್ರಿಕೂಟದ ಬಿ.ಸುದರ್ಶನ್ ರೆಡ್ಡಿ ಫೈಟ್ ಕೊಡ್ತಾರಾ ಕಾದು ನೋಡಬೇಕು. ಇಡೀ ದೇಶದ ಜನತೆ ಕುತೂಹಲದಿಂದ ಕಾಯುತ್ತಿರುವ ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶಕ್ಕೆ ಈಗ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ.
ಜಗದೀಪ್ ಧನಕರ್ ಅವರು ಹಠಾತ್...
ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...
ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು, ಅತಿದೊಡ್ಡ ಕಂಪನ ಶುರುವಾಗಿದೆ.
ಈಗಾಗಲೇ ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಬಿಜೆಪಿ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ರಾಜ್ಯಾಧ್ಯಕ್ಷರು ಬದಲಾಗಬೇಕು ಎಂಬುದು ಸಾಕಷ್ಟು ಹಿರಿಯ ನಾಯಕರ ಅಭಿಪ್ರಾಯ ಆಗಿದೆ. ಈ...
Political News: ದೇಶದಲ್ಲಿನ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂದುಕೊಂಡಂತೆ ವಕ್ಫ್ ತಿದ್ದುಪಡಿ ಮಸೂದೆಯ ಗೆಲುವಿನ ಹುರುಪಿನಲ್ಲಿರುವ ಬಿಜೆಪಿ ಇದೀಗ ಮತ್ತೊಂದು ಅಭಿಯಾನಕ್ಕೆ ಮುಂದಾಗಿದೆ. ದೇಶಾದ್ಯಂತ ಏಪ್ರಿಲ್ 20 ರಿಂದ 15 ದಿನಗಳ ಕಾಲ ವಕ್ಫ್ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಕರೆ ನೀಡಿದೆ.
https://youtu.be/Ssxpv1fc6cY
ಇನ್ನೂ ಈ ಕುರಿತು ದೆಹಲಿಯಲ್ಲಿ ಪಕ್ಷದ...
Political News: ಕೇಂದ್ರ ಸರ್ಕಾರ ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ ಪ್ರಸ್ತಾಪವನ್ನು ಯಾರೂ ಬೆಂಬಲಿಸಬಾರದು. ಈ ಕುರಿತು ನಡೆಯುತ್ತಿರುವ ಹೋರಾಟಕ್ಕೆ ಕೈ ಜೋಡಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಬಿಜೆಪಿಯೇತರ ರಾಜ್ಯಗಳ ಸಿಎಂಗಳಿಗೆ ಹಾಗೂ ಪಕ್ಷಗಳ ನಾಯಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಕರ್ನಾಟಕ, ಕೇರಳ,ತೆಲಂಗಾಣ, ಪಂಜಾಬ್, ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಿಗೆ...
Political News: ಕೇಂದ್ರದಲ್ಲಿ ಅಮಿತ್ ಷಾ ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿದ್ದಾರೆ ಎಂದು ಸಾರಂಗಿ ಆರೋಪಿಸಿದ್ದಾರೆ.
ಇನ್ನೊಂದೆಡೆ ಕಾಂಗ್ರೆಸ್ಸಿಗರು, ಮಲ್ಲಿಕಾರ್ಜುನ್ ಖರ್ಗೆ ಮತ್ತು ಪ್ರಿಯಾಾಂಕಾ ಗಾಂಧಿಯವರನ್ನು ಬಿಜೆಪಿ ಸಂಸದರು ತಳ್ಳಿದರು ಎಂದು ಆರೋಪಿಸಿದ್ದಾರೆ....
National News : ಅತ್ಯಾಧುನಿಕ ಕ್ಯಾಮೆರಾಗಳನ್ನು ಹೊಂದಿರುವ 9.5 ಮೀಟರ್ ಎತ್ತರದ ವೀಕ್ಷಣಾ ಪೋಸ್ಟ್ ಟವರ್ ಅನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಉದ್ಘಾಟಿಸಿದರು.
ಕಚ್‌ನ ಕೋಟೇಶ್ವರದಲ್ಲಿರುವ ಭಾರತ-ಪಾಕ್ ಗಡಿಯಲ್ಲಿ ಆಯಕಟ್ಟಿನ ಚಿಡಿಯಾಮೋಡ್ - ಬಿ.ಆರ್. ಬೆಟ್ ಲಿಂಕ್ ರಸ್ತೆ. ಇದು ಬಿಎಸ್‌ಎಫ್‌ನ ಕಾರ್ಯಾಚರಣೆಯ ಬಲವನ್ನು ಹೆಚ್ಚಿಸುತ್ತದೆ., ಇದು ಪಡೆಯ ಬುದ್ಧಿವಂತಿಕೆಯನ್ನು ಹೆಚ್ಚಿಸುತ್ತದೆ.
ಇದಲ್ಲದೆ, ಬಿಎಸ್ಎಫ್...
National News : ಗುಜರಾತ್ ನ ಕಚ್ ನಲ್ಲಿರುವ ಸೈನಿಕ ಭದ್ರತಾ ಪಡೆಯ ಕುರಿತಾಗಿ ನೌಕಾಯಾನದಲ್ಲಿ ಸಾಗಿ ಅಮಿತ್ ಶಾ ಸೈನ್ಯದ ಭದ್ರತಾ ಕೋಟೆ ಮ್ಯಾಪ್ ವೀಕ್ಷಿಸುವ ಮೂಲಕ ಕೋಟೆಯ ಸುರಕ್ಷತೆಯನ್ನು ಪರಿಶೀಲಿಸುವ ಮೂಲಕ ಸೈನ್ಯ ಬಲದ ಕುರಿತು ಕಾಳಜಿ ನೀಡಿದರು.
ಗುಜರಾತ್‌ನ ಕಚ್‌ನಲ್ಲಿರುವ ಹರಾಮಿ ನಾಲಾ ಕ್ರೀಕ್ ಮತ್ತು ಅಲ್ಲಿನ ಬಿಎಸ್‌ಎಫ್ ಬಿಒಪಿಗಳನ್ನು ಪರಿಶೀಲಿಸಿದರು....
political news.
ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ, ಜನವರಿ 28: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು, ಕಿತ್ತೂರು ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಎಫ್. ಎಸ್.ಎಲ್ ಲ್ಯಾಬ್ ಅಡಿಗಲ್ಲು, ಕೆ.ಎಲ್.ಇ ಸೊಸೈಟಿ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳುತ್ತಿದ್ದು, ಡಿಸೆಂಬರ್ 30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಆರಂಭಿಕ ಸಿದ್ದತೆಯನ್ನು ಶುರು ಮಾಡಿದ್ದು, ಮೂರು ದಿನಗಳ ಪ್ರವಾಸದಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಭೇಟಿ ಮಾಡಿ, ಚುನಾವಣಾ ಸಿದ್ಧತೆ, ರಾಜ್ಯದ ರಾಜಕೀಯ ಸ್ಥಿತಿಗತಿಗಳ...