Friday, December 27, 2024

Amith Shah

ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಎಲ್ಲರ ಗಮನಸೆಳೆದ ಅಮಿತ್ ಶಾ..!

www.karnatakatv.net: ಜಮ್ಮು- ಕಾಶ್ಮೀರಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ, ಭಾಷಣ ಮಾಡುವ ಮುನ್ನ ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಶೇರ್-ಇ-ಕಾಶ್ಮೀರ್ ಅಂತಾರಾಷ್ಟ್ರೀಯ ಕನ್ವೆನ್ಶನ್ ಕೇಂದ್ರದಲ್ಲಿ ಭಾಷಣ ಮಾಡುವ ಮುನ್ನ ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಅಮಿತ್ ಶಾ ಎಲ್ಲರ ಗಮನ ಸೆಳೆದಿದ್ದಾರೆ. ಇಂದು...

ಕಾಶ್ಮೀರದ ಶ್ರೀನಗರಕ್ಕೆ ಅಮಿತ್ ಶಾ ಭೇಟಿ..!

www.karnatakatv.net: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಕಣಿವೆ ಪ್ರದೇಶದಲ್ಲಿ ಬೆಳವಣಿಗೆಗಳ ಬಗ್ಗೆ ಪರಾಮರ್ಶೆ ನಡೆಸಲು 3ದಿನಗಳ ಪ್ರವಾಸಕ್ಕೆ ಕೇಂದ್ರ ಗೃಹ ಸಚಿವರು ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಉಗ್ರರಿಂದ ಇತ್ತೀಚೆಗೆ ನಾಗರಿಕರ ಹತ್ಯೆ ಮತ್ತು ಹೆಚ್ಚಿನ ಉಪಟಳದ ಕಾರಣ ಭೇಟಿ ಕೈಗೊಳ್ಳುತ್ತಿದ್ದಾರೆ....

ನೆರೆರಾಷ್ಟ್ರ ಪಾಕಿಸ್ತಾನಕ್ಕೆ ಎಚ್ಚರಿಕೆಕೊಟ್ಟ ಅಮಿತ್ ಶಾ..!

www.karnatakatv.net : 'ಗಡಿಯಲ್ಲಿ ಯಾವುದೇ ರೀತಿಯ ಉಪಟಳ, ದಾಳಿಗಳನ್ನೂ ನಾವು ಸಹಿಸುವುದಿಲ್ಲ. ನೀವು ಪದೇಪದೆ ನಿಯಮ ಉಲ್ಲಂಘನೆ ಮಾಡಿದರೆ, ನಾವು ಇನ್ನಷ್ಟು ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ' ಎಂದು ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ. ಪಾಕಿಸ್ತಾನವು ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು, ನೆರೆರಾಷ್ಟ್ರಕ್ಕೆ ನೇರವಾಗಿ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಗೋವಾದ ಧರ್‌ಬಂದೋರಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸಂಸ್ಥಾಪನಾ ಕಾರ್ಯಕ್ರಮದಲ್ಲಿ...

ಇಂಧನ ಸಚಿವ ಮತ್ತು ಕಲ್ಲಿದ್ದಲು ಸಚಿವರ ಜೊತೆ ಗೃಹ ಸಚಿವ ಸಭೆ..!

www.karnatakatv.net : ಕಲ್ಲಿದ್ದಲು ಪೂರೈಕೆಯಲ್ಲಿನ ಕೊರತೆಯಿಂದ ವಿದ್ಯುತ್ ಕೊರತೆಯು ಕಾಣಿಸಿಕೊಂಡಿದೆ. ಇದರ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಇಂಧನ ಸಚಿವರು ಹಾಗೂ ಕಲ್ಲಿದ್ದಲು ಸಚಿವರ ಜೋತೆ ಸಭೆಯನ್ನು ನಡೆಸಿದ್ದಾರೆ. ಕೇಂದ್ರ ಸರ್ಕಾರ ಸಾಕಷ್ಟು ಕಲ್ಲಿದ್ದಲು ದಾಸ್ತಾನು ಇದೆ ಎಂದು ಪ್ರತಿಪಾದಿಸುತ್ತಿದೆಯಾದರೂ ರಾಜ್ಗಳಲ್ಲಿ ಕಗ್ಗತ್ತಲೆಯ ಎಚ್ಚರಿಕೆಯನ್ನು ನೀಡಿವೆ. ದೇಶದ ಕಲ್ಲಿದ್ದಲು ಆಧಾರಿತ ಉಷ್ಣ...

2ನೇ ಕಂತಿನ ರಾಜ್ಯ ವಿಪತ್ತು ಪರಿಹಾರ ನಿಧಿ ಬಿಡುಗಡೆ..!

www.karnatakatv.net :23 ರಾಜ್ಯಗಳಿಗೆ ಮುಂಚಿತವಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯ 2ನೇ ಕಂತನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.  ಹೌದು, ಇಂದು ಕೇಂದ್ರ ಸರ್ಕಾರ 23 ರಾಜ್ಯಗಳಿಗೆ ಮುಂಗಡವಾಗಿ 7,274.40 ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲು ಕೇಂದ್ರ ಅನುಮತಿ ಕೊಟ್ಟಿದೆ. ಯಾವುದೇ ವಿಪತ್ತಿನಿಂದ ಉಂಟಾಗುವ ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ...

ಬಿಜೆಪಿಗೆ ಸೇರುವುದಿಲ್ಲ; ಅಮರೀಂದರ ಸಿಂಗ್ ..!

www.karnatakatv.net :ಅಮರೀಂದರ ಸಿಂಗ್  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬುದು ಅನುಮಾನಗಳಿಗೆ ಕಾರಣ ವಾಗಿದೆ. ಹೌದು, ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿದಕ್ಕೆ ಅವರು ಬಿಜೆಪಿಗೆ ಸೇರುವ ಅನುಮಾನಗಳು ಎಲ್ಲರಲ್ಲೂ ಕಾಡುತ್ತಿದೆ. ಆದರೆ ಇದಕ್ಕೆಲ್ಲ...

ಹಳೇ ಮೈಸೂರಲ್ಲಿ ಕೈ-ದಳದ ವಿರುದ್ಧ ಸೆಣಸಾಡಲು ಬಿಜೆಪಿಗೆ ಈ ನಾಲ್ವರ ಬೆಂಬಲ ಬೇಕೇಬೇಕು…!

www.karnatakatv.net :ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ ಸಂಪೂರ್ಣ ಬಹುಮತದ ಗೆಲುವಿಗೆ ಈಗಿನಿಂದಲೇ ರಣ ತಂತ್ರ ರೂಪಿಸ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಾಬಲ್ಯವಿರೋ ಹಳೆ ಮೈಸೂರು ಭಾಗಗಳಲ್ಲಿ ಬಲವರ್ಧನೆಗೆ ಕಮಲ ಮುಂದಾಗಿದೆ. ಬಿಜೆಪಿಗೆ ಮುಂದಿನ 2023ರ ಚುನಾವಣೆಗೆ ಹೆಚ್ಚು ಮಹತ್ವ ನೀಡ್ತಿದೆ.  ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಕಾರ್ಯಕರ್ತರು, ಮುಖಂಡರ ಜೊತೆ ಚುನಾವಣೆ ಎದುರಿಸೋ...

ದೇಶ ವಿರೋಧಿ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು

www.karnatakatv.net :ಹುಬ್ಬಳ್ಳಿ: ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ‌ ನಿಗಾ ವಹಿಸಲಾಗುತ್ತಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ‌.‌ ಎನ್‌ಐಎ ಜೊತೆ...

ಕಾಂಗ್ರೆಸ್ ಸರ್ಕಾರ ಪತನ : ಇಲ್ಲೂ ಆಪರೇಷನ್ ಕಮಲ..?

ಪುದುಚೇರಿ : ಪುದುಚೇರಿ ವಿಧಾನಸಭೆಯಲ್ಲಿ ತಮ್ಮ ಮೈತ್ರಿ ಕೂಟ ಕಾಂಗ್ರೆಸ್ – ಡಿಎಂಕೆ ಸರ್ಕಾರ ಬಹುಮತ ಕಳೆದುಕೊಂಡ ಕಾರಣ ವಿ ನಾರಾಯಣ ಸ್ವಾಮಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.ಸೋಮವಾರ ವಿಶ್ವಾಸಮತ ಯಾಚನೆ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ವಿಫಲರಾಗಿದ್ದರು. ಬಳಿಕ ರಾಜ ನಿವಾಸಕ್ಕೆ ತೆರಳಿ ಲೆಫ್ಟಿನೆಂಟ್ ಗೌವರ್ನರ್ ತಮಿಳಿಸಾಯಿ ಸೌಂದರ್ಯ ರಾಜನ್ ಅವರಿಗೆ...

ಬಿಜೆಪಿಯ ಸಾಮಾನ್ಯ ಕಾರ್ಯಕರ್ತರು ರಾಜ್ಯಸಭೆಗೆ ಆಯ್ಕೆ..!

www.karnatakatv.net : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಅಚ್ಚರಿ ಅಭ್ಯರ್ಥಿಗಳನ್ನ ಪ್ರಕಟಿಸಿದೆ.. ರಾಜ್ಯಸಭೆ ಕನಸೂ ಕಾಣದ ಅರ್ಜಿಯೂ ಸಲ್ಲಿಸದ ನಿಷ್ಠಾವಂತ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಟಿಕೆಟ್ ನೀಡಿದೆ. ಹಾಲಿ ಸಂಸದ ಪ್ರಭಾಕರ್ ಕೋರೆ, ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರು ರಾಜ್ಯಸಭಾ ಅಭ್ಯರ್ಥಿಗಳ...
- Advertisement -spot_img

Latest News

ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ರಜೆ ಘೋಷಿಸಿದ ಡಿಕೆಶಿ, 7 ದಿನ ರಾಜ್ಯದಲ್ಲಿ ಶೋಕಾಚರಣೆ

Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ...
- Advertisement -spot_img