ಬಿಗ್ ಬಾಸ್ ಮನೆಯಲ್ಲಿ ರಂಜಿತ್, ಲಾಯರ್ ಜಗದೀಶ್ ಮಧ್ಯೆ ಗಲಾಟೆ ನಡೆದು, ಇಬ್ಬರೂ ಶೋನಿಂದ ಔಟ್ ಆದರು. ಬಿಗ್‌ಬಾಸ್ ಖ್ಯಾತಿಯ ನಟ ರಂಜಿತ್, ಕೌಟುಂಬಿಕ ಗಲಾಟೆಯಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ರಂಜಿತ್ ಹಾಗೂ ಅಕ್ಕನ ಆಸ್ತಿ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ರಂಜಿತ್ ಭಾವ ಜಗದೀಶ್, ಜೀವ ಬೆದರಿಕೆ ಆರೋಪದಡಿ ದೂರು ದಾಖಲಿಸಿದ್ದಾರೆ.
2018ರಿಂದ ಅಮೃತಹಳ್ಳಿಯ ಫ್ಲಾಟ್‌ನಲ್ಲಿ,...
ಬೆಂಗಳೂರು : ಈ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾಗಿದ್ದಾರೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಸಂಗೀತಾ ಮತ್ತು ಇಕೆಯ ಪತಿ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಂಗೀತಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ಮೂಡಿದೆ. ಸದ್ಯ...