Friday, March 14, 2025

anand mamani

ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ಆಸ್ಪತ್ರೆಗೆ ದಾಖಲು

State News: ವಿಧಾನಸಭೆಯ ಉಪ ಸಭಾಪತಿ ಹಾಗೂ ಶಾಸಕ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ನಿನ್ನೆ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಾಮನಿ ಆಪ್ತ ಮೂಲಗಳು ತಿಳಿಸಿವೆ. https://karnatakatv.net/modi-birthday-blood-donation/ https://karnatakatv.net/life-ends-because-of/ https://karnatakatv.net/dks-vs-naleen-kumar-kateel/
- Advertisement -spot_img

Latest News

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...
- Advertisement -spot_img