ಬೆಂಗಳೂರು: ನಾವೇನು ರಾಜಕೀಯ ಸನ್ಯಾಸಿಗಳಲ್ಲ, ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಪತನಗೊಂಡರೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ವೈ,ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ಬಗ್ಗೆ ಮಾಹಿತಿ ಇಲ್ಲ, ರಾಜ್ಯಪಾಲರ ಭೇಟಿ ಮಾಡುವ ಕುರಿತ ಮಾಧ್ಯಮಗಳಿಂದ ತಿಳಿದುಬಂದಿದೆ. ಇನ್ನೂ...
ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಇನ್ನೂ 4 ವರ್ಷ ಏನೂ ಆಗಲ್ಲ ಸುಭದ್ರವಾಗಿರುತ್ತೆ ಅಂತ ಹೇಳಿಕೊಂಡು ಓಡಾಡ್ತಿದ್ದ ಮೈತ್ರಿ ನಾಯಕರಿಗೆ ಕಾಂಗ್ರೆಸ್ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡೋ ಮೂಲಕ ದಂಗುಬಡಿಸಿದ್ದಾರೆ.
ಬಳ್ಳಾರಿಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಮೈತ್ರಿ ಸರ್ಕಾರದ ಶಾಸಕರು ಸಾಮೂಹಿಕ...