Wednesday, December 24, 2025

Anand Singh

ಅತೃಪ್ತರು-ಸ್ಪೀಕರ್ ಭೇಟಿ ಹಿನ್ನೆಲೆ- ಖಾಕಿಮಯವಾದ ವಿಧಾನಸೌಧ…!

ಬೆಂಗಳೂರು: ವಿಧಾನಸೌಧದ ಸ್ಪೀಕರ್ ಕಚೇರಿಗೆ ಅತೃಪ್ತ ಶಾಸಕರು ಭೇಟಿ ನೀಡುತ್ತಿರೋ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಕ್ತಿ ಸೌಧದ ದೊಳಕ್ಕೆ ಸಾರ್ವಜನಿಕರಲ್ಲದೆ ರಾಜಕೀಯ ಮುಖಂಡರಿಗೂ ಪ್ರವೇಶ ನಿರ್ಬಂಧ ಮಾಡಲಾಗಿದೆ. ಮುಂಬೈನಿಂದ ಆಗಮಿಸುತ್ತಿರೋ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಕುರಿತಾಗಿ ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ಹಾಗೂ ಭದ್ರತಾ...

ಎಲ್ಲಾ 16 ಶಾಸಕರ ಅನರ್ಹತೆಗೆ ಅರ್ಜಿ..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಕ್ಕಟ್ಟಿಗೆ ಕಾರಣರಾದ ಅತೃಪ್ತರಿಗೆ ಪಾಠ ಕಲಿಸಲು ದೋಸ್ತಿ ಮುಂದಾಗಿದ್ದು ಇದೀಗ ಎಲ್ಲಾ 16 ಮಂದಿ ಶಾಸಕರ ಅನರ್ಹತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅತೃಪ್ತ ಶಾಸಕರು ಸುಪ್ರೀಂ ನೀಡಿರೋ ಸೂಚನೆಯಂತೆ ಮುಂಬೈನಿಂದ ಬೆಂಗಳೂರಿಗೆ ಸ್ಪೀಕರ್ ಭೇಟಿಯಾಗಲು ತೆರಳುತ್ತಿದ್ದಂತೆ ದೋಸ್ತಿಗಳು ಇದೀಗ ಅವರಿಗೆ ಮತ್ತೊಂದು ಶಾಕ್ ನೀಡಿದೆ....

‘ಅಮಿತ್ ಶಾ, ಮೋದಿ ಸೇರಿ ಷಡ್ಯಂತ್ರ ಮಾಡ್ತಿದ್ದಾರೆ’- ಸಿದ್ದು ಆರೋಪ

ಬೆಂಗಳೂರು: ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿದೆ. ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಮತ್ತು ನರೇಂದ್ರ ಮೋದಿ ಸೇರಿ ಷಡ್ಯಂತ್ರ ನಡೆಸ್ತಿದ್ದಾರೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಆನಂದ್ ಸಿಂಗ್ ರಾಜೀನಾಮೆ ನೀಡಿರೋ ಹಿಂದೆ ಬಿಜೆಪಿಯ ಕೈವಾಡ ಇದೆ. ಮೈತ್ರಿ ಸರ್ಕಾರದ ವಿರುದ್ಧ...
- Advertisement -spot_img

Latest News

ದೇಶಕ್ಕೆ, ಬಿಜೆಪಿಗೆ ನರೇಂದ್ರ ಮೋದಿಯವರು ಅನಿವಾರ್ಯ ಅವಶ್ಯಕತೆ ಇದೆ: ಕೇಂದ್ರ ಸಚಿವ ವಿ.ಸೋಮಣ್ಣ

Tumakuru: ತುಮಕೂರು: ತುಮಕೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ,ರಾಹುಲ್ ಗಾಂಧಿ ವಿದೇಶದಲ್ಲಿ ಸರ್ಕಾರ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿಗೆ ಬೇರೆ ಇನ್ನೇನು ಕೆಲಸ...
- Advertisement -spot_img