Dharwad News: ಧಾರವಾಡ: ಧಾರವಾಡದಲ್ಲಿಂದು, ಸಂವಿಧಾನದ ಬಗ್ಗೆ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ಮಾಡಿತು.
ಹು-ಧಾ ಮಹಾನಗರ ಕಾಂಗ್ರೆಸ್ ಎಸ್ಸಿ ವಿಭಾಗದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದು, ಗೀಟು ಹಾಕಿದ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿಯಿಂದ ಏಟು ಕೊಟ್ಟು, ಅದನ್ನು ದಹಿಸಿ, ಆಕ್ರೋಶ ಹೊರಹಾಕಿದರು.
ಅಲ್ಲದೇ ಹೆಗಡೆ ಸಂಸದ ಸ್ಥಾನವನ್ನು ಶಾಶ್ವತವಾಗಿ ಅನರ್ಹಗೊಳಿಸಲು...
Political News: ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದು, ಈ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಸಂಸದ ಅನಂತಕುಮಾರ್ ಹೆಗಡೆಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆಯ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು...