ಧರ್ಮಸ್ಥಳದ ಪ್ರಕರಣದಲ್ಲಿ ಸಂಚಲನ ಸೃಷ್ಟಿಸಿದ್ದ ಸುಜಾತಾ ಭಟ್ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬುರುಡೆ ಗ್ಯಾಂಗ್ ಜೊತೆ ಹೋಗಿ ತಪ್ಪು ಮಾಡಿದ್ದೇನೆ. ಆ ಪಶ್ಚಾತ್ತಾಪ ನನಗೆ ಈಗಲೂ ಕಾಡುತ್ತಾ ಇದೆ. 60 ವರ್ಷದ ಜೀವನದಲ್ಲಿ ಇದೊಂದು ಕಪ್ಪುಚುಕ್ಕೆ. ಉಳಿದ ಜೀವನವನ್ನು ಚೆನ್ನಾಗಿ ಮಾಡುವ ಆಸೆ ಇದೆ. ಮುಂದಿನ ವಾರ ಧರ್ಮಸ್ಥಳಕ್ಕೆ ಹೋಗುತ್ತೇನೆ. ದೇವರ ದರ್ಶನ...
ಅನನ್ಯಾ ಭಟ್ ಪ್ರಕರಣದಲ್ಲಿ ಸುಜಾತ ಭಟ್ ದೂರಿನ ಹಿಂದೆ, ದಕ್ಷಿಣ ಭಾರತದ ಖ್ಯಾತ ನಟರೊಬ್ಬರ ಸಹೋದರನ ಲಿಂಕ್ ಇರುವ ಬಗ್ಗೆ ಅನುಮಾನ ಮೂಡಿದೆ. ವಾಸಂತಿ ಕೇಸ್ ತನಿಖೆಗೆ ಇಳಿದಾಗ ಆ ಹೆಸರು ಉಲ್ಲೇಖವಾಗಿದ್ದು, ಎಸ್‌ಐಟಿ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ.
ಈತ ಕೂಡ ಕಾಲಿವುಡ್ ಖ್ಯಾತ ನಟರಾಗಿದ್ದು, ತಮಿಳುನಾಡಿನ ಚೆನ್ನೈನಲ್ಲಿ ವಾಸ ಮಾಡ್ತಿದ್ದಾರೆ ಎನ್ನಲಾಗಿದೆ. ನಟನ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸುಜಾತ ಭಟ್ ನನ್ನ ಮಗಳು ಅಂತ ಕೊಟ್ಟಿದ್ದ ಫೋಟೋ ಬಗ್ಗೆ ಗುಮಾನಿಗಳು ಎದ್ದಿದ್ದವು. ಯಾರದ್ದೋ ಫೋಟೋ ಕೊಟ್ಟು ಸುಜಾತ ಭಟ್...
ಧರ್ಮಸ್ಥಳದಲ್ಲಿ ದೂರು ಕೊಟ್ಟಿರುವ ಸುಜಾತಾ ಭಟ್ ರಿಲೀಸ್ ಮಾಡಿದ್ದು, ಅನನ್ಯಾ ಭಟ್ ಫೋಟೋ ಅಲ್ಲ. 2007ರಲ್ಲಿ ಮೃತಪಟ್ಟಿದ್ದ ವಾಸಂತಿ ಎಂಬಾಕೆಯ ಫೋಟೋ ರಿಲೀಸ್ ಮಾಡಿದ್ದಾರೆ ಎನ್ನಲಾಗ್ತಿದೆ.
ಕಳೆದ ಜುಲೈ 20ರಂದು ದಕ್ಷಿಣ ಕನ್ನಡ ಎಸ್‌ಪಿಗೆ, ಸುಜಾತಾ ಭಟ್ ದೂರು ನೀಡಿದ್ರು. 22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ. ಆಕೆ ಮಣಿಪಾಲ...
ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣ ತನಿಖೆ ಶುರುವಾದ ಬಳಿಕ, ಹಳೇ ಅಸಹಜ ಸಾವುಗಳ ಪ್ರಕರಣಕ್ಕೆ ಮರುಜೀವ ಬಂದಿತ್ತು. ಕೆಲವರು ಧೈರ್ಯ ಮಾಡಿ SIT ಎದುರು ಪ್ರತ್ಯಕ್ಷರಾಗಿದ್ರು. ಇವರಲ್ಲಿ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ಕೂಡ ಒಬ್ರು.
ನನ್ನ ಮಗಳು ಅನನ್ಯಾ ಭಟ್, ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಓದ್ದುತ್ತಿದ್ಲು. 2003ರಲ್ಲಿ ಧರ್ಮಸ್ಥಳಕ್ಕೆ ಪ್ರವಾಸಕ್ಕೆಂದು ಹೋಗಿದ್ದಾಗ ನಾಪತ್ತೆಯಾಗಿದ್ಲು....
ಧರ್ಮಸ್ಥಳದ ಮೆಡಿಕಲ್ ವಿದ್ಯಾರ್ಥಿ ಅನನ್ಯಾ ಭಟ್ ಪ್ರಕರಣದಲ್ಲಿ, ತಾಯಿ ಸುಜಾತಾ ಭಟ್ ಎಸ್‌ಐಟಿಗೆ ದೂರು ಕೊಟ್ಟಿದ್ರು. ಬಳಿಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ಎಲ್ಲಿದ್ದಾರೆ ಅನ್ನೋದೇ ಗೊತ್ತಿಲ್ಲ. ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ.
ಮತ್ತೊಂದೆಡೆ ಅನನ್ಯಾ ಭಟ್ ಕೇಸ್‌ಗೆ ನ್ಯಾಯ ಕೊಡಿ ಅಂತಾ, ಸೋಶಿಯಲ್ ಮೀಡಿಯಾದಲ್ಲಿ ಕೂಗು ಹೆಚ್ಚಾಗಿದೆ. ಆದ್ರೆ ಎಸ್‌ಐಟಿ ಅಧಿಕಾರಿಗಳು, ಇಲ್ಲದ ಹುಡುಗಿಗೆ, ಎಲ್ಲಿಂದ...
ಸಿನಿಮಾ ಸುದ್ದಿ :ನಟರಾಜ್ ಅವರು ಅರ್ಪಿಸುವ, ಕೋಮಲ ನಟರಾಜ್ ನಿರ್ಮಿಸಿರುವ "ಮಾರಕಾಸ್ತ್ರ" ಚಿತ್ರಕ್ಕಾಗಿ ಮಂಜು ಕವಿ ಬರೆದು, ಸಂಗೀತ ಸಂಯೋಜಿಸಿರುವ "ಗ್ಲಾಮರು ಗಾಡಿ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಅನನ್ಯ ಭಟ್ ಹಾಡಿರುವ ಈ ಹಾಡು A2 music ಮೂಲಕ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಹೀನಾ ಎಂ ಪಂಚಾಲ್ ಈ ಹಾಡಿಗೆ ಹೆಜ್ಜೆ...
https://www.youtube.com/watch?v=ycosQ67sqe4
ಸ್ಯಾಂಡಲ್‌ವುಡ್‌ನ ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ‘ಬೈರಾಗಿ' ರಿಲೀಸಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ.. ಡಾಲಿ ಧನಂಜಯ್, ಪೃಥ್ವಿ ಅಂಬರ್ ಸಹ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..ಇದೀಗ ಈ ಚಿತ್ರದ ಮತ್ತೊಂದು ಹೊಸ ಹಾಡು ರಿಲೀಸಾಗಿದೆ.
ಚಿತ್ರದ ಪೋಸ್ಟರ್, ಟೀಸರ್, ಟ್ರೈಲರ್ ನಿಂದ ಗಮನ ಸೆಳೆದಿದ್ದ ಬೈರಾಗಿ ಸಿನಿಮಾ ಬಿಡಿಗಡೆಯಾದ ಬಳಿಕ ಇನ್ನೂ...
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸಿದ ನಾಲ್ವರಲ್ಲಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ. ಇನ್ನೊಬ್ಬ ಆರೋಪಿ...