www.karnatakatv.net :ಹುಬ್ಬಳ್ಳಿ: ನಗರದ ಹವ್ಯಾಸಿ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಶನಿವಾರ ಒಟ್ಟು 200 ಕಿ.ಮೀ. ಸೈಕಲ್ ಓಡಿಸುವ ಗುರಿ ಇಟ್ಟುಕೊಂಡಿತ್ತು. ಹುಬ್ಬಳ್ಳಿ ಯಿಂದ ಶಿಗ್ಗಾವಿಗೆ ಹೋಗಿ ವಾಪಸ್ ಬರುವುದು, ಹುಬ್ಬಳ್ಳಿಯಿಂದ ಕಿತ್ತೂರಿಗೆ ಹೋಗಿ ಮರಳುವುದು ಗುರಿಯಾಗಿತ್ತು. ಒಟ್ಟು...
www.karnatakatv.net :ಗುಂಡ್ಲುಪೇಟೆ : ಸರ್ಕಾರದ ಮಾರ್ಗಸೂಚಿ ಅನ್ವಯ ನಿಯಮವನ್ನು ಪಾಲಿಸುವಂತೆ ಬಾರಿ ಗಣೇಶ ಹಬ್ಬಕ್ಕೆ ಕರಿನೆರಳಿನ ಛಾಯೆ ಎಲ್ಲೆಡೆ ಮೂಡಿದೆ. ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದ ಜನರು ಪ್ರತಿವರ್ಷ ಅದ್ದೂರಿಯಾದ ಗಣೇಶ ಉತ್ಸವವನ್ನು ಆಚರಿಸುತ್ತಿದ್ದರು ಆದರೆ ಈ ಬಾರಿಯ ಕೊರೋನಾದ ಹಿನ್ನೆಲೆಯಲ್ಲಿ ಬಹಳ ಸರಳವಾಗಿ ತಮ್ಮ ಗ್ರಾಮದಲ್ಲಿ ಆಚರಿಸಿದರು.
ಸರ್ಕಾರದ ಮಾರ್ಗಸೂಚಿಯನ್ವಯ ಬಹಳ ಸರಳವಾಗಿ...
www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕಾಗಿ ಬಿಜೆಪಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿದೆ.
ಬಿಜೆಪಿಯಲ್ಲಿ ಮೇಯರ್ ಗೌನ್ ಗಾಗಿ ಹಿರಿಯ ನಾಯಕರ ನಡುವೆ ಬಿಗ್ ಫೈಟ್ ಏರ್ಪಟ್ಟಿದ್ದು, 2ಎ ಗೆ ಮೀಸಲಾಗಿರುವ ಮೇಯರ್ ಸ್ಥಾನ ಹಾಗೂ ಎಸ್ಸಿ ಮಹಿಳೆಗೆ ಮೀಸಲಾಗಿರುವ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ದಿನಕ್ಕೊಂದು ಬದಲಾವಣೆಗಳು...
www.karnatakatv.net :ಹುಬ್ಬಳ್ಳಿ : ಹಬ್ಬ ಹರಿದಿನಗಳಲ್ಲಿ ದೇವಸ್ಥಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಂಡುಬರೋದು ಕಾಮನ್. ಆದ್ರೆ ಉತ್ತರ ಕರ್ನಾಟಕದಲ್ಲಿ ಗಣೇಶ ಹಬ್ಬದಂದು ಮನೆಯೊಂದರಲ್ಲಿ ಕೂರಿಸಲಾಗೋ ಕೆಂಪು ಗಣೇಶನನ್ನು ಕಾಣೋದಕ್ಕೆ ಸಾವಿರಾರು ಮಂದಿ ಭಕ್ತರು ಬರ್ತಾರೆ.
ಹೌದು, ಉತ್ತರ ಕರ್ನಾಟಕ ಭಾಗದಲ್ಲಿರೋ ಈತನ ಮಹಿಮೆ ಅಪಾರ, ಏನಾದರೂ ಬೇಡಿಕೊಂಡೊಡನೆಯೇ, ನಿಮ್ಮ ಸಕಲ ಇಷ್ಟಾರ್ಥ ಈಡೇರಿದ ಹಾಗೇ. ಅಷ್ಟೊಂದು ...
www.karnatakatv.net :ಚಾಮರಾಜನಗರ: ಕೇರಳದಲ್ಲಿ ಕೋರನಾ ಸೋಂಕು ಹೆಚ್ಚಾಗಿರೋದಲ್ಲದೆ ನಿಫಾ ವೈರಸ್ ಕಂಡು ಬರ್ತಿರೋ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗ್ತಿದೆ. ಹೀಗಾಗಿ ಕರ್ನಾಟಕದ ಗಡಿಜಿಲ್ಲೆ ಚಾಮರಾಜನಗರದ ಮೂಲೆಹೊಳೆ ಚೆಕ್ ಪೋಸ್ಟ್ ಅಲ್ಲಿ ಪೊಲೀಸರು ಹೊರರಾಜ್ಯಗಳಿಂದ ಬರುತ್ತಿರೋರ ಬಗ್ಗೆ ತೀವ್ರ ನಿಗಾ ಇಡ್ತಿದ್ದಾರೆ.
ರಾಜ್ಯದ ಗಡಿ ಪ್ರವೇಶ ಮಾಡುವ ಪ್ರತಿಯೊಂದು ವಾಹನದ ಪ್ರಯಾಣಿಕರೂ ಆರ್ಟಿ ಪಿಸಿಆರ್...
www.karnatakatv.net :ಬೆಂಗಳೂರು : ಮಂಗಳೂರು ಡ್ರಗ್ಸ್ ಪ್ರಕರಣ ಕುರಿತಂತೆ ಚಾರ್ಜ್ ಶೀಟ್ ನಲ್ಲಿ ನಟಿ, ನಿರೂಪಕಿ ಅನುಶ್ರೀ ಹೆಸರಿದೆ ಅನ್ನೋ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಎಲ್ಲೆಲ್ಲೂ ಇದೇ ಸುದ್ದಿ. ಇನ್ನು ಈ ವಿಚಾರ ತಿಳಿದು ಹೆದರಿ ಅನುಶ್ರೀ ಮುಂಬೈಗೆ ಹಾರಿದ್ದಾರೆ ಎನ್ನೋ ಕುರಿತು ಇವತ್ತು ಖುದ್ದು ಅನುಶ್ರೀ ಮಾಧ್ಯಮದ ಮುಂದೆ ಬಂದು ಸ್ಪಷ್ಟನೆ ನೀಡಿದ್ರು.
ಹೌದು, ನಿನ್ನೆ...
www.karnatakatv.net ಬೆಂಗಳೂರು : ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಡಿ. 31 ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲೂ ಕೂಡ ಅಂದೇ ತೆರೆ ಕಾಣಲಿದೆ.
ಕಿರಣ್ ರಾಜ್ ಕೆ. ನಿರ್ದೇಶನದ ಈ ಸಿನಿಮಾ ಸೆಪ್ಟೆಂಬರ್ ನಲ್ಲೇ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ದರಿಸಿದ್ದು,...
www.karnatakatv.net: ಸಾಹಿತಿ ಜಾವೇದ್ ಆಖ್ತರ್ ತಮ್ಮ ಮೇಲೆ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮಾಡಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
ಇನ್ನು ಸೆ.14ರಂದು ವಿಚಾರಣೆಗೆ ಹಾಜರಾಗುವಂತೆಯೂ ಹೈಕೋರ್ಟ್ ಸಮನ್ಸ್ ನೀಡಿದೆ. ಅಲ್ಲದೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ವಾರಂಟ್ ಜಾರಿಗೊಳಿಸೋದಾಗಿಯೂ ಹೈಕೋರ್ಟ್ ಕಂಗನಾಗೆ ಎಚ್ಚರಿಕೆ ನೀಡಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್...
www.karnatakatv.net :ಬೆಳಗಾವಿ: ನಗರದಲ್ಲಿ 11 ದಿನಗಳ ಗಣೇಶೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಅಂತ ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ತಾವು ಭೇಟಿಯಾಗಿದ್ದು, 11 ದಿನಗಳ ಕಾಲ ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಿಸೋದಕ್ಕೆ ಮುಖ್ಯಮಂತ್ರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಅಂತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸೋ ಮೂಲಕ...
www.karnatakatv.net :ರಾಯಚೂರು : ಗಣೇಶ ಚತುರ್ಥಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಂತ ಸರಳವಾಗಿ ಕೆಲ ನಿರ್ಬಂಧಗಳೊಂದಿಗೆ ಆಚರಣೆ ಮಾಡಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಆ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಲ್ಲೂ ಈ ಬಾರಿ ಗಣೇಶ ಚತುರ್ಥಿ ಹಬ್ಬ ಆಚರಣೆ ವೇಳೆ ಕಟ್ಟು ನಿಟ್ಟಿನ ನಿಯಮಗಳೊಂದಿಗೆ ಹಬ್ಬ ಆಚರಿಸಬೇಕು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.
ಕೋವಿಡ್ ಮೂರನೇ...