Thursday, November 13, 2025

anchor Anushree

ಜಂಬೂ ಸವಾರಿಯಲ್ಲಿ ಮಿಂಚಲಿದ್ದಾರೆ ಚೈತ್ರ- ಲಕ್ಷ್ಮಿ

www.karnatakatv.net :ಗುಂಡ್ಲುಪೇಟೆ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿಯೂ ವೀರ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಅಭಿಮನ್ಯು ಜೊತೆಗೆ ಇತರೆ 8 ಆನೆಗಳು ಈ ಬಾರಿಯ ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ. ಇದೇ ಮೊದಲ ಬಾರಿಗೆ ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಂಪುರ ಆನೆ ಶಿಬರದ ಎರಡು ಆನೆಗಳೂ ಕೂಡ ಆಯ್ಕೆಯಾಗಿವೆ. ಹೌದು ರಾಂಪುರ ಆನೆ ಶಿಬಿರದ...

ಸಿಲಿಂಡರ್ ಸ್ಫೋಟಕ್ಕೆ ಹೊತ್ತಿಉರಿದ ಮನೆ…!

www.karnatakatv.net :ಗುಂಡ್ಲುಪೇಟೆ: ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗಿಸಿ ಹೊತ್ತಿ ಉರಿದ ಘಟನೆ  ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗ್ರಾಮದಲ್ಲಿ ಮನೆಯಿಂದ ಅಜ್ಜಿ ಮತ್ತು ಮೊಮ್ಮಗ ಹೊರಗೆ ಬರುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿ ಹೊತ್ತಿ ಉರಿದಿದೆ. ವಿಷಯ ತಿಳಿದ ಕೂಡಲೇ ಗುಂಡ್ಲುಪೇಟೆಯಿಂದ ಸ್ಥಳಕ್ಕೆ...

ಕಾಲುವೆಗೆ ಜಾರಿ ವ್ಯಕ್ತಿ ನೀರು ಪಾಲು..!

www.karnatakatv.net: ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನ ಯರಮರಸ್ ಗ್ರಾಮದ ಬಳಿ‌ ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಗೊಬ್ಬರದ ಚೀಲ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲಾಗಿದ್ದಾನೆ. ರೈತ ಬಸವರಾಜ್ ಪಾಟೀಲ್ ಕೂರನೂರು (53) ಚೀಲವನ್ನು ತೊಳೆಯಲೆಂದು ಹೋಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಹರಿದುಕೊಂಡು ಹೋಗಿದ್ದಾನೆ. ಇತನ ಹುಡುಕಾಟಕ್ಕಾಗಿ ನಾಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯನ್ನು...

ಗಣೇಶ ಹಬ್ಬದ ಖರೀದಿ ಭರಾಟೆಯಲ್ಲಿ ಕೊವಿಡ್ ನಿಯಮ ಮರೆತ ಜನ..!

www.karnatakatv.net :ಹುಬ್ಬಳ್ಳಿ : ಕೊರೊನಾ ನಡುವೆ ಗಣೇಶ ಹಬ್ಬ ಆಚರಿಸಲು ಜನ ಮುಂದಾಗಿದ್ದಾರೆ.  ಗೌರಿ ಗಣೇಶ ಹಬ್ಬದ ಸಂಭ್ರಮ ನಗರದಾದ್ಯಂತ ಮನೆ ಮಾಡಿದ್ದು,  ಹಬ್ಬಕ್ಕೆ ಅಗತ್ಯ ವಸ್ತುಗಳ  ಖರೀದಿ ಜೋರಾಗಿದೆ‌. ಆದ್ರೆ  ಖರೀದಿ ಭರಾಟೆಯಲ್ಲಿ ಜನರು ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಹೌದು, ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಜನ ಜಾತ್ರೆಯೇ ಸೇರಿತು. ಹಬ್ಬಕ್ಕಾಗಿ ಹೂ,...

ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿಭಟನೆ…!

www.karnatakatv.net :ಚಾಮರಾಜನರ: ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯಲ್ಲಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಅಸಾಮಾಧಾನವುಂಟಾಗಿ ಕಡೆಗೆ ಪ್ರತಿಭಟನೆ ನಡೆದ ಪ್ರಸಂಗ ಎದುರಾಯ್ತು ಪಟ್ಟಣದ  ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ರವಿಶಂಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ  ಪ್ರತಿಭಟ ನೆ ಚರ್ಚೆ ಧಿಕ್ಕಾರಗಳ ನಡುವೆ ಸಭೆಯು ಪ್ರಾರಂಭವಾಯಿತು.ಈ...

ಆಲ್ಟಿಯಸ್ ನ ನೂತನ ಆಸ್ಪತ್ರೆ ಉದ್ಘಾಟನೆ

www.karnatakatv.net :ಬೆಂಗಳೂರು: ನಗರದ ಸುಪ್ರಸಿದ್ಧ ಮೆಟರ್ನಿಟಿ ಮತ್ತು ಐವಿಎಫ್ ಸೆಂಟರ್ ಆಲ್ಟಿಯಸ್ ತನ್ನ ನೂತನ ಶಾಖೆಯನ್ನು ಬೆಂಗಳೂರಿನ ಎಚ್ ಬಿಆರ್ ಲೇಔಟ್ ನಲ್ಲಿ ತೆರೆದಿದೆ. ಇಂದು ನಡೆದ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಸಂಸದ, ಪಿ,ಸಿ ಮೋಹನ್, ನಟಿ ಐಂದ್ರಿತಾ ರೇ, ಗಾಯಕ ಅಲೋಕ್ ಬಾಬು...

ಸಗಣಿಯಿಂದ ತಯಾರಿಸಲಾದ ಗಣೇಶ ಪೂಜೆಗೆ ಶ್ರೇಷ್ಠ…!

www.karnatakatv.net :ತುಮಕೂರು: ಗಣೇಶ ಚತುರ್ಥಿ ಹಿಂದೂ ಸಂಸ್ಕೃತಿಯಲ್ಲಿ ಅತ್ಯಂತ ಶ್ರೇಷ್ಠ ಹಬ್ಬಗಳಲ್ಲಿ ಒಂದು. ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಈ ಹಬ್ಬ ಅಂದರೆ ಅಚ್ಚುಮೆಚ್ಚು. ಇತ್ತೀಚಿನ ದಿನಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹತ್ತಾರು ನಿರ್ಬಂಧನೆಗಳನ್ನು ಸರ್ಕಾರ ವಿಧಿಸಿದ್ದು ಇವುಗಳ ಮಧ್ಯೆ ಸರಳ ಗಣೇಶೋತ್ಸವಕ್ಕೆ ತಾಲೂಕಿನ ಸಿದ್ದನ  ಕಟ್ಟೆಯ ವಿಶ್ವಮಾತಾ ಗೋಶಾಲೆಯಲ್ಲಿ ಸಿದ್ಧಗೊಂಡಿದೆ. ದೇಶದಲ್ಲಿ ಸತತ ಎರಡು ವರ್ಷಗಳಿಂದ...

ಕಲಘಟಗಿ ಕಾಡಂಚಿನ ಜನರ ಕಣ್ಣೀರು ಕೇಳುವವರು ಯಾರು…?

www.karnatakatv.net :ಹುಬ್ಬಳ್ಳಿ: ಅದು ಕಲಘಟಗಿ ತಾಲ್ಲೂಕಿನ ಕಾಡಂಚಿನ ಪ್ರದೇಶ. ಇಲ್ಲಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಬೇಕು ಅಂದರೆ ದೊಡ್ಡ ಸಾಹಸವನ್ನೇ ಮಾಡಬೇಕಾಗಿದೆ. ಹೆಣ್ಣೊಂದು ಕಲೆತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತು ಕೂಡ ಇಲ್ಲ. ಇಲ್ಲಿನ ಪರಿಸ್ಥಿತಿಯನ್ನೊಮ್ಮೆ ನೋಡಿದರೇ ನಿಜಕ್ಕೂ ಶೋಚನೀಯವಾಗಿದೆ. ಕಲಘಟಗಿಯ ಕಾಡು ಅಂಚಿನ ಪ್ರದೇಶ ಗೌಳಿ ದಡ್ಡಿ ಗ್ರಾಮದಲ್ಲಿ ಮೂಲಭೂತ...

ಗೋಪಿ ಚಂದನದ ಗಣೇಶ…!

www.karnatakatv.net :ರಾಯಚೂರು: ಪ್ರತೀ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬವನ್ನ ಸಾರ್ವಜನಿಕವಾಗಿ ಅದ್ದೂರಿ ಆಚರಣೆಯ ವಿಚಾರಕ್ಕೆ ಇದುವರೆಗೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಮಣ್ಣಿನ ಗಣೇಶ ಹಾಗೂ ಪಿಒಪಿ ಗಣೇಶ ಮೂರ್ತಿಗಳನ್ನ ನೀವೆಲ್ಲಾ ನೋಡೇ ಇರ್ತೀರಿ. ಇಲ್ಲೊಂದು ಕಡೆ  ಧಾರ್ಮಿಕವಾಗಿ ಪ್ರಾಮುಖ್ಯತೆ ಪಡೆದಿರುವ ಗೋಪಿ ಚಂದನದಿಂದ ಗಣೇಶನ ಮೂರ್ತಿಗಳು ತಯಾರಾಗಿವೆ. ಅಲ್ಲದೇ ಈ ಗಣೇಶನಿಗೆ ಬಹು...
- Advertisement -spot_img

Latest News

ಋತುಚಕ್ರ ರಜೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ, ಮಾಸಿಕ 1 ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕೆಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವಿವಿಧ ಕಾರ್ಮಿಕ...
- Advertisement -spot_img