ಬೆಂಗಳೂರು : ಸತತ ಮೂರು ವರ್ಷಗಳಿಂದ ದೇವನಹಳ್ಳಿಯಲ್ಲಿ ರೈತರ ಭೂಸ್ವಾಧೀನದ ವಿರುದ್ದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರು ರೈತರೊಂದಿಗೆ ಸಭೆ ನಡೆಸಿ ಭುಸ್ವಾಧೀನ ಕೈ ಬಿಡುವುದಾಗಿ ಘೋಷಿಸಿದ್ದಾರೆ. ಆದರೆ ಇದಾದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಫುಲ್ ಆಕ್ಟೀವ್ ಆಗಿದ್ದು, ಉದ್ಯಮಿಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ.
ಈ ಕುರಿತು ಆಂಧ್ರಪ್ರದೇಶದ ಮಾನವ...
ನವದೆಹಲಿ : ವಿಕಸಿತ ಭಾರತ ಗುರಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ‘ಟೀಂ ಇಂಡಿಯಾ’ ರೀತಿ ಕೆಲಸ ಮಾಡಬೇಕೆಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಇಂದು ನೀತಿ ಆಯೋಗದ ಹತ್ತನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿರುವ ಅವರು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು. ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕು. ಕೇಂದ್ರ ಮತ್ತು...
ರಾಜಸ್ಥಾನದಲ್ಲಿ ಮಳೆಯಿಂದಾಗಿ ಪ್ರವಾಹ ಉಂಟಾಗಿ ಕಳೆದ 24 ಗಂಟೆಗಳಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಪೂರ್ವ ರಾಜಸ್ಥಾನದಲ್ಲಿ ವಾಯುಭಾರ ಕುಸಿತದಿಂದಾಗಿ, ಅಜ್ಮೀರ್, ಪುಷ್ಕರ್, ಬುಂಡಿ, ಸವಾಯಿ ಮಾಧೋಪುರ್...