Tuesday, April 28, 2026

andhra pradesh

ಸಿಮೆಂಟ್ ಟ್ಯಾಂಕರ್ ಅಟ್ಟಹಾಸಕ್ಕೆ 3 ವರ್ಷದ ಕಂದಮ್ಮ ಸೇರಿ 8 ಮಂದಿ ಬಲಿ!

ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ವರ್ಷದ ಮಗು ಸೇರಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮಂತ್ರಾಲಯದ ಸಮೀಪದ ಚಿಲಕನಡೋಣ ಬಳಿ ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೃತರನ್ನು ಹಾಸನ ಮತ್ತು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ (42), ಸುನಿಲ್ (40),...

ಮಕ್ಕಳಿಗೆ ಇನ್‌ಸ್ಟಾಗ್ರಾಮ್ / ಫೇಸ್‌ಬುಕ್ ನಿಷೇಧ?

ಆಂಧ್ರಪ್ರದೇಶದಲ್ಲಿ 16 ವರ್ಷದ ಒಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಕುರಿತು ಅಧ್ಯಯನ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಸಂಬಂಧ ಕಠಿಣ ಕಾನೂನನ್ನು ಜಾರಿಗೊಳಿಸುವ ಅಗತ್ಯವಿದೆ ಎಂದು ರಾಜ್ಯದ ಐಟಿ ಸಚಿವ ನಾರಾ ಲೋಕೇಶ್ ಗುರುವಾರ ತಿಳಿಸಿದ್ದಾರೆ. ಆಂಧ್ರಪ್ರದೇಶದ ಈ ಕ್ರಮವು ಆಸ್ಟ್ರೇಲಿಯಾದ ಸಮಾನ ಕ್ರಮದ ಬೆನ್ನಲ್ಲೇ ಕೈಗೊಳ್ಳಲಾಗುತ್ತಿದೆ. ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳನ್ನು ಸಾಮಾಜಿಕ...

ಬೆಂಗಳೂರು ಸೇರಿ ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ? ಎಷ್ಟು ದಿನ ಇರಲಿದೆ ಮಳೆ ಎಫೆಕ್ಟ್!?

ಬಂಗಾಳಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ಭುಗಿಲೆದ್ದಿದೆ. ಅಕ್ಟೋಬರ್ 27ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕರಾವಳಿ ಪ್ರದೇಶವನ್ನು ತಲುಪಲಿದೆ. ಗಂಟೆಗೆ 6 ಕಿ.ಮೀ. ವೇಗದಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿರುವ ಈ ಚಂಡಮಾರುತ, ಇಂದು ಮತ್ತು ನಾಳೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕದ ಗಡಿಯಿಂದ ದೂರವಿದ್ದರೂ, ಆಂಧ್ರಪ್ರದೇಶ ಮತ್ತು ತೆಲಂಗಾಣ...

ವೋಲ್ವೋ ಬಸ್ ‘ದುರಂತ’ ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಖಾಸಗಿ ಬಸ್‌ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್‌, ಕಂಡಕ್ಟರ್‌ ಸೇರಿ 42 ಪ್ರಯಾಣಿಕರಲ್ಲಿ, 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿ ಒಬ್ಬರು ಘಟನೆ ಬಗ್ಗೆ ವಿವರಿಸಿದ್ದಾರೆ. ಎಳೆ ಎಳೆಯಾಗಿ ಮಾಹಿತಿ...

20 ಜನರ ‘ಸಾವಿನ’ ಬಸ್, ಇಲ್ಲಿವೆ 10 ಕಾರಣಗಳು!

ಕರ್ನೂಲ್ ನಲ್ಲಿ ನಡೆದಂತಹ ಭೀಕರ ಬೆಂಕಿ ಅವಘಡದ ದುರಂತ ನೋಡುಗರ ಮನ ಕಲುಕುತ್ತಿದೆ. ದೀಪಾವಳಿ ಹಬ್ಬ ಮುಗಿಸಿಕೊಂಡು ಬರ್ತಿದ್ದ ಕೆಲ ಜನರು ಭೀಕರ ಅಪಘಾತಕ್ಕೀಡಾಗಿದ್ದಾರೆ. ದೀಪಾವಳಿ ಹಬ್ಬದ ಬೆಳಕು, ಕ್ಷಣಾರ್ಧದಲ್ಲೇ ಜ್ವಾಲೆಯಾಗಿ ಬದಲಾಗಿದೆ. 20 ಕುಟುಂಬದಲ್ಲಿ ಕತ್ತಲೆ ಆವರಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಖಾಸಗಿ ಬಸ್‌ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್‌, ಕಂಡಕ್ಟರ್‌...

ಕಾವೇರಿ ಟ್ರಾವೆಲ್ಸ್‌ ಬಸ್ ‘ದುರಂತ’ ಬದುಕುಳಿದವರ ಭಯಾನಕ ಕ್ಷಣಗಳು!

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್‌ನ ವೋಲ್ವೊ ಬಸ್ ಭೀಕರ ಅಪಘಾತಕ್ಕೊಳಗಾಗಿ ಭಾರಿ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ 20 ಮಂದಿ ಸಜೀವ ದಹನವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಬೆಳಗಿನ ಜಾವ 3.30ರ ಸುಮಾರಿಗೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರ ಮೇಲೆ ನಡೆದಿದೆ. ವರದಿಗಳ...

ತಿರುಪತಿಯಲ್ಲಿ ಬೆಂಕಿ ಅಪಶಕುನದ ಸಂಕೇತವಾ..?

ಬೆಂಗಳೂರು : ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಗೋವಿಂದರಾಜು ಸ್ವಾಮಿ ದೇವಸ್ಥಾನದ ಬಳಿ ಇಂದು ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗಿದೆ. ಎರಡು ಅಗ್ನಿ ಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಂದಿಸುವ ಕಾರ್ಯ ನಡೆದಿದೆ. ಆದರೂ ಸಹ ಅಷ್ಟರೊಳಗೆ ದೇವಸ್ಥಾನದ ಸುತ್ತಲೂ ವ್ಯಾಪಿಸಿದ್ದ ಬೆಂಕಿಯ ಕೆನ್ನಾಲಿಗೆಯು ಪಕ್ಕದಲ್ಲಿದ್ದ...

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ವೀರ ಮರಣವನ್ನಪ್ಪಿದ್ದಾರೆ. ಇನ್ನೂ ಗುರುವಾರ ರಾತ್ರಿ...

ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ರನ್ನು ಕರೆದು Chocolate ನೀಡಿದ ಪ್ರಧಾನಿ ಮೋದಿ

Political News: ಇವತ್ತು ಆಂಧ್ರಪ್ರದೇಶದ ಅಮರಾವತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವು ಪ್ರಾಜೆಕ್tಗಳಿಗೆ ಚಾಲನೆ ನೀಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಆಂಧ್ರ ಸಿಎಂ ಚಂಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಸೇರಿ ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು. 58 ಸಾವಿರ ಕೋಟಿಗೂ ಅಧಿಕ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿ,...

ಟಿಟಿಡಿಯಲ್ಲಿ ಅನ್ಯ ಧರ್ಮಿಯರಿಗೆ ಕೊಕ್‌, ಜಗನ್‌ ನಿರ್ಧಾರಕ್ಕೆ ಶಾಕ್‌! : ಸಿಎಂ ನಾಯ್ಡು ಮಹತ್ವದ ಘೋಷಣೆ

Andhra Pradesh: ದೇಶದ ಖ್ಯಾತ ದೇವಸ್ಥಾನವಾಗಿರುವ ತಿರುಮಲ ತಿರುಪತಿಯಲ್ಲಿ ಹಿಂದೂಗಳಷ್ಟೇ ಕೆಲಸ ಮಾಡಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಒಂದು ವೇಳೆ ಇಲ್ಲಿ ಕ್ರೈಸ್ತರು, ಅನ್ಯ ಧರ್ಮದ ಜನ ಕೆಲಸ ಮಾಡುತ್ತಿದ್ದರೆ, ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೌರವಯುತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಇನ್ನೂ ತಮ್ಮ ಮೊಮ್ಮಗ ದೇವಾಂಶ್‌...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img