Monday, October 13, 2025

andhra pradesh

ಸಾಯಿಬಾಬ ದೇವಸ್ಥಾನದಲ್ಲಿ ಬಿಯರ್ ಬಾಟಲಿ ಹಿಡಿದ ಭಕ್ತರು

ಆಂದ್ರಪ್ರದೇಶ: ಸೋಮವಾರದಂದು ದೇಶಾದ್ಯಂತ  ಗುರು ಪೌರ್ಣಮಿ ಆಚರಿಸಿದ್ದು ತಮ್ಮ ತಮ್ಮ ಗುರುಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.ಅದೇ ರೀತಿ ಆಂದ್ರಪ್ರದೇಶದಲ್ಲಿ ಒಂದು ಅಹಿತಕರ ಘಟನೆ ನಡೆಯುವ ಮೂಲಕ ದೇಶದೆಲ್ಲೆಡೆ ಸಂಚಲನವನ್ನು ಸೃಷ್ಟಿಸಿದೆ. ಗುರುಪೌರ್ಣಮಿಯಂದು ಸಾಯಿಬಾಬು ದೇವಸ್ಥಾನದಲ್ಲಿ ಎಲ್ಲೆಡೆ ವಿಶೇಷ ಪೋಜೆ ಮಾಡಿದರೆ ಇಲ್ಲಿ ಮಾತ್ರ  ದೇವಸ್ಥಾನದಲ್ಲಿ ಬಿಯರ್ ಬಾಟಲಿಗಳನ್ನು ಹಿಡಿದುಕೊಂಡು ಬಂದು ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ....

ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತಕ್ಕೆ 8 ಮಂದಿ ಬಲಿ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ನೆಲ್ಲೂರು ಜಿಲ್ಲೆಯ ಕಂದುಕೂರಿನಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ಬುಧವಾರ ಸಂಜೆ ನಾಯ್ಡು ಅವರ ಮೋಟಾರು ವಾಹನವು ಈ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ನಾಯಕನ ನೋಟವನ್ನು...

ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ ಇಲ್ಲಿ ನಡೆಯುತ್ತೆ ವಿಶೇಷ ಪೂಜೆ..

ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ. ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...

ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರವಾಹದ ಭೀತಿ.

ಆಂದ್ರ ಪ್ರದೇಶ; ತಮಿಳುನಾಡಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆ ಇದೀಗ ಕರ್ನಾಟಕ ಹಾಗೂ ಆಂಧ್ರ ಪ್ರದೇಶದಲ್ಲಿ ತನ್ನ ರುದ್ರನರ್ತನವನ್ನು ತೋರುತ್ತಿದೆ. ಅದರಲ್ಲೂ ತಿರುಪತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹದ ಸ್ಥಿತಿ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದೊಡ್ಡಿದೆ. ಪರಿಣಾಮ ತಿರುಪತಿ ದೇವಾಲಯವನ್ನು ಸಂಪರ್ಕಿಸುವ ಘಾಟ್ ನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದ್ದು....

ಆಂಧ್ರದಲ್ಲಿ ಕತ್ತೆ ಮಾಂಸಕ್ಕೆ ಭಾರಿ ಬೇಡಿಕೆ

ಸಾಮಾನ್ಯವಾಗಿ ನಾವು ಕೋಳಿ, ಮೇಕೆ, ಕುರಿ ಮತ್ತು ಹಂದಿಯ ಮಾಂಸವನ್ನು ತಿನ್ನುತ್ತೇವೆ. ಆದರೆ ಇಲ್ಲೊಂದು ರಾಜ್ಯದಲ್ಲಿ 'ಕತ್ತೆ ಮಾಂಸ' ಹೆಚ್ಚು ಜನ ಪ್ರಿಯವಾಗಿದೆ. ಹೌದು ಇದು ವಿಚಿತ್ರವೆನಿಸಿದರೂ ನಿಜ. ಬುದ್ದಿ ಶಕ್ತಿ ಹೆಚ್ಚುತ್ತದೆ ಎಂಬ ಕಾರಣಕ್ಕೆ ಚಿಕ್ಕ ಮಕ್ಕಳಿಗೆ ಕತ್ತೆ ಹಾಲು ಕುಡಿಸಲಾಗುತ್ತದೆ. ಹಾಗೆಯೇ, ಕತ್ತೆ ಮಾಂಸ ತಿಂದರೆ ಬಲ ಹೆಚ್ಚುತ್ತದೆ ಹಾಗೂ ಪುರುಷತ್ವ ವೃದ್ಧಿಸುತ್ತದೆ...

ವಿಶಾಖಪಟ್ಟಣಂನಲ್ಲಿ ವಿಶಾನೀಲ ಸೋರಿಕೆ: ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ..!

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಿಶಾನೀಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವನ್ನಪ್ಪಿದವರು ವಿಶಾಖಪಟ್ಟಣಂನ ಸೇನರ್ ಲೈಫ್ ಸೈನ್ಸಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದವರು. ನಿನ್ನೆ ರಾತ್ರಿ ಇಲ್ಲಿ ಗ್ಯಾಸ್ ಸೋರಿಕೆಯಾಗಿ ದುರಂತ ಸಂಭವಿಸಿದೆ. https://youtu.be/rj9aRcSxRDQ ಈ ಬಗ್ಗೆ ಹೇಳಿಕೆ ನೀಡಿರುವ ಪೊಲೀಸ್ ಆಫೀಸರ್ ಉದಯ್ ಕುಮಾರ್,...
- Advertisement -spot_img

Latest News

ಎರಡೇ ದಿನದಲ್ಲಿ ಹಾಸನಾಂಬೆ ದೇಗುಲದಲ್ಲಿ ಕೋಟಿ – ಕೋಟಿ ಆದಾಯ ದಾಖಲೆ!

ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ...
- Advertisement -spot_img