ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಸೇರಿದ ಕಟ್ಟಡವನ್ನು ಕೆಡವಲು ಸಿಎಂ ಜಗನ್ ಮೋಹನ್ ರೆಡ್ಡಿ ಆದೇಶಿಸಿದ ಹಿನ್ನೆಲೆಯಲ್ಲಿ 8 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಕಟ್ಟಡ ನೆಲಸಮವಾಗಿದೆ.
ಅಮರಾವತಿಯಲ್ಲಿ ತಾವು ಸಿಎಂ ಆಗಿದ್ದ ಅವಧಿಯಲ್ಲಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 'ಪ್ರಜಾವೇದಿಕಾ' ಎಂಬ ಕಟ್ಟಡವನ್ನು ನಿನ್ನೆ ರಾತ್ರಿ ನೆಲಸಮಮಾಡಲಾಯ್ತು. ಚಂದ್ರಬಾಬು ನಾಯ್ಡು ತಮ್ಮ ಆಡಳಿತಾವಧಿಯಲ್ಲಿ ಅಕ್ರಮವಾಗಿ...
ಆಂಧ್ರಪ್ರದೇಶ: ಬಂದರುನಗರಿ ವಿಶಾಖಪಟ್ಟಣಂನಲ್ಲಿ ಉಪ್ಪಿ ಅಭಿನಯದ ‘ಐ ಲವ್ ಯೂ’ ಸಿನಿಮಾ ತೆಲುಗು ಅವತರಣಿಕೆಯ ಆಡಿಯೋ ಲಾಂಚ್ ಕಾರ್ಯಕ್ರಮ ನಡೀತು. ಆರ್. ಚಂದ್ರು ನಿರ್ದೇಶನ ಹಾಗೂ ನಿರ್ಮಾಣದ ಈ ಬಹುನಿರೀಕ್ಷಿತ ಸಿನಿಮಾ ತೆಲುಗು ಹಾಗೂ ಕನ್ನಡ ಎರಡೂ ಭಾಷೆಯಲ್ಲಿ ತೆರೆ ಕಾಣ್ತಿದೆ. ಚಿತ್ರದಲ್ಲಿ ನಟ ಉಪೇಂದ್ರಾಗೆ, ರಚಿತಾ ರಾಮ್ ಹಾಗೂ ಸೋನು ಗೌಡ ಸಾಥ್...
ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್‌ಡೌನ್...