Friday, July 11, 2025

andra pradesh

ಗೌಪ್ಯವಾಗಿ ಪತಿಯ ಅಂತ್ಯಸಂಸ್ಕಾರ ಮಾಡಿದ ಪತ್ನಿ: ಕಾರಣವೇನು ಗೊತ್ತಾ..?

ಕರ್ನೂಲ್ : ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿಚಿತ್ರ ಘಟನೆ ನಡೆದಿದೆ. ಮಹಿಳೆಯೊಬ್ಬರು ಗೌಪ್ಯವಾಗಿ ತಮ್ಮ ಪತಿಯ ಅಂತ್ಯಸಂಸ್ಕಾರ ಮಾಡಿದ್ದಾರೆ. ಆದರೆ ಮನೆಯಿಂದ ಹೊಗೆಯಾಡುವ ದೃಶ್ಯ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಅನಾರೋಗ್ಯದಿಂದ ಮೃತಪಟ್ಟ ಪತಿಯ ದೇಹವನ್ನ ಪತ್ನಿ ಮನೆಯಲ್ಲೇ ಅಂತ್ಯಸಂಸ್ಕಾರ ಮಾಡಿದ್ದಾರೆಂದು ತಿಳಿದು ಬಂದಿದೆ. ರಟ್ಟಿನ...

ಜಗನ್ ಮೋಹನ್ ರೆಡ್ಡಿ ಪೋಸ್ಟರ್ ಹರಿದಿದ್ದಕ್ಕೆ ನಾಯಿ ವಿರುದ್ಧ ಕೇಸ್ ದಾಖಲು..!

ಆಂಧ್ರಪ್ರದೇಶ: ಯಾರಾದರೂ ಮಂತ್ರಿ ವಿರುದ್ಧ ಕೆಟ್ಟದಾಗಿ ಮಾತಾಡಿದ್ರೆ, ಕೆಟ್ಟದಾಗಿ ಕಾಮೆಂಟ್ ಮಾಡಿದ್ರೆ, ಕೆಟ್ಟ ಕೆಟ್ಟ ಫೋಟೋ, ವೀಡಿಯೋ ಮಾಡಿದ್ರೆ, ಅಥವಾ ಸುಮ್ಮ ಸುಮ್ಮನೆ ಟ್ರೋಲ್ ಮಾಡಿದ್‌ರೆ, ಸುಳ್ಳು ಆರೋಪ ಮಾಡಿದ್ರೆ, ಪೊಲೀಸರಿಗೆ ದೂರು ಕೊಡೋದನ್ನ ನಾವು ನೀವು ನೋಡಿರ್ತೀವಿ. ಆದ್ರೆ ಆಂಧ್ರಪ್ರದೇಶದ ಕೆಲ ಮಹಿಳೆಯರು ಮತ್ತು ಸಿಎಂ ಜಗನ್ ಮೋಹನ್ ರೆಡ್ಡಿಯ ಬೆಂಬಲಿಗರು, ನಾಯಿಯ...

ತಿರುಪತಿಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ 346 ಕೊಠಡಿ ಲಭ್ಯ: ಎಸ್.ಆರ್.ವಿಶ್ವನಾಥ್

ಬೆಂಗಳೂರು: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ದವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಮತ್ತು ತಿರುಪತಿ ತಿರುಮಲ ಮಂಡಳಿಯ ಸದಸ್ಯ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ. ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಿರುಮಲದಲ್ಲಿ ಕರ್ನಾಟಕದ ಭಕ್ತಾಧಿಗಳು ಬಂದು ವಾಸ್ತವ್ಯ ಹೂಡಲು...

ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಸಾರಿಗೆ ಬಸ್ ಗ್ಲಾಸ್ ಪುಡಿಪುಡಿ, ಚಾಲಕ, ನಿರ್ವಾಹಕನಿಗೆ ಗಾಯ

https://www.youtube.com/watch?v=GDGYpQ0nZIY ವಿಜಯಪುರ: ಕಳೆದ ಯುಗಾದಿಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕರ್ನಾಟಕದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೀಗ ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಲ್ಲೆಯಲ್ಲಿ ಸಾರಿಗೆ ಬಸ್ ಚಾಲಕ, ನಿರ್ವಾಹಕು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ವಿಜಯಪುರ ಡಿಪೋಗೆ ಸೇರಿದ್ದಂತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಚಾಲಕ ಬಸವರಾಜ ಬಿರದಾರ್ ಅವರು, ಶ್ರೀಶೈಲ...

ಸುಲಲಿತ ವಹಿವಾಟು: ಈ ಭಾರಿಯೂ ಆಂಧ್ರವೇ ಫಸ್ಟ್..!

ಕೈಗಾರಿಕಾ ನೀತಿ ಮತ್ತು ಉತ್ತೇಜನಾ ಇಲಾಖೆ ಸಿದ್ಧಪಡಿಸಿರೋ ಸುಲಲಿತ ವಹಿವಾಟು ವರದಿಯನ್ನ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಇಂದು ಬಿಡುಗಡೆ ಮಾಡಿದ್ರು. ಈ ವರದಿಯಲ್ಲಿ ಆಂಧ್ರ ಪ್ರದೇಶ ಮೊದಲ ಸ್ಥಾನವನ್ನ ಉಳಿಸಿಕೊಂಡಿದ್ರೆ ಉತ್ತರ ಪ್ರದೇಶ ಎರಡನೇ ಹಾಗೂ ತೆಲಂಗಾಣ ಮೂರನೇ ಸ್ಥಾನವನ್ನ ಪಡೆದಿವೆ. ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಾರ್ಮಿಕರ...
- Advertisement -spot_img

Latest News

ಶಾಸಕರ ಬೆಂಬಲದ ಬಗ್ಗೆ ಸಿಎಂ ಹೇಳಿಕೆಯನ್ನ ಗಮನಿಸಿದ್ದೇನೆ : ಡಿಕೆ ಫಸ್ಟ್‌ ರಿಯಾಕ್ಷನ್!‌ ; ತೀವ್ರ ಕುತೂಹಲಕ್ಕೆ ಕಾರಣವಾಯ್ತು ಬಂಡೆ ನಡೆ..!

ಬೆಂಗಳೂರು : ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಕುರಿತು ಇಷ್ಟು ದಿನಗಳ ಕಾಲ ನಡೆಯುತ್ತಿದ್ದ ಹಲವಾರು ಚರ್ಚೆಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಫುಲ್‌ ಸ್ಟಾಪ್‌ ನೀಡಿದ್ದಾರೆ....
- Advertisement -spot_img