ಡಿಸಿಎಂ ಡಿ.ಕೆ ಶಿವಕುಮಾರ್, ದೇಶದ 2ನೇ ಶ್ರೀಮಂತ ಸಚಿವರಂತೆ. ಹೀಗಂತ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಗಂಭೀರ ಕ್ರಿಮಿನಲ್ ಆರೋಪದಲ್ಲಿ, 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ, 3 ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಈ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ, ಶ್ರೀಮಂತ...
Special News:
ಆಂದ್ರಪ್ರದೇಶದಲ್ಲಿ ವ್ಯಕ್ತಿಯೋರ್ವ ಯೂಟ್ಯೂಬ್ ನೋಡಿ ನಕಲಿ ನೋಟು ತಯಾರಿಸಿದ ಘಟನೆ ನಡೆದಿದೆ. 7ನೇ ಕ್ಲಾಸ್ ಓದಿದ್ದ ವ್ಯಕ್ತಿಯೊಬ್ಬ ಯುಟ್ಯೂಬ್ ನೋಡಿ ನಕಲಿ ನೋಟುಗಳನ್ನು ತಯಾರಿಸಿ ಚಲಾವಣೆ ಮಾಡುತ್ತಿದ್ದು, ಇದೀಗ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.ಬಂಧಿತನನ್ನು ಆಂಧ್ರಪ್ರದೇಶದ ಪುಲ್ಲಲರೇವು ರಾಜು (36) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 500 ರೂ. ಮುಖಬೆಲೆಯ ನಕಲಿ...