ಎಲ್ಲಿಯವರೆಗೂ ಮೋಸ ಹೋಗುವವರು ಇರುತ್ತಾರೋ ಅಲ್ಲಿಯವರೆಗೂ ಮೋಸ ಮಾಡುವವರು ಇರುತ್ತಾರೆ. ಇಲ್ಲೊಬ್ಬ ಸೇಟು ವರಮಹಾಲಕ್ಷ್ಮೀ ಹಬ್ಬದ ನೆಪದಲ್ಲಿ ಚೀಟಿ ಕಟ್ಟಿಸಿಕೊಂಡು ಐದು ಕೋಟಿಗೂ ಹೆಚ್ಚು ಹಣವನ್ನ ವಂಚಿಸಿ ಪರಾರಿಯಾಗಿರುವ ಘಟನೆ ಆನೇಕಲ್ ತಾಲೂಕಿನ ಕಾಚನಾಯಕನ ಹಳ್ಳಿಯಲ್ಲಿ ನಡೆದಿದೆ. ಹಬ್ಬದ ಸಂಭ್ರಮಕ್ಕೆಂದು ಚೀಟಿ ಹಾಕಿ ಸಂತಸದಲ್ಲಿದ್ದ ಗ್ರಾಮಸ್ಥರಿಗೆ ಈಗ ದಿಕ್ಕೇ ತೋಚದಂತಾಗಿದೆ. ಇತ್ತ ಹಬ್ಬದ ಸಂಭ್ರಮವೂ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...