kopla news
ಕೊಪ್ಪಳ(ಫೆ.16): ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗಡಚಿಂತಿ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ಅಂಗವಾಗಿ ಕೆರಳಿದ ಅವಳಿ ಸರ್ಪಗಳು ಎಂಬ ಸುಂದರ ಸಾಮಾಜಿಕ ನಾಟಕವನ್ನು ಅಹಿಂದ ನಾಯಕರು, ಹಾಗೂ ರೋಣ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಗೌಡ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಹಾಬಲಕಟ್ಟಿ ಗ್ರಾ. ಪಂ. ಅಧ್ಯಕ್ಷ ಪರಶುರಾಮ ಮುಗಳಿ,...
Political news
ಬೆಂಗಳೂರು(ಫೆ.13): ರೋಣ ವಿಧಾನಸಭೆಯಲ್ಲಿ ಎಲೆಕ್ಷನ್ ಹವಾ ಜೋರಾಗಿ ನಡೀತಿದೆ. ವಿಶೇಷವಾಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ಸಾಮೂಹಿಕ ವಿವಾಹ, ಶಾಲಾ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಎಲ್ಲರಿಗೂ ಮಾದರಿ ಆಗ್ತಿದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರ್ತಿದೆ. ಇನ್ನೂ ಎಲೆಕ್ಷನ್ ಘೋಷಣೆ ಆಗದಿದ್ರೂ, ಈಗಾಗ್ಲೇ ಅಭ್ಯರ್ಥಿಗಳು ಪ್ರಚಾರದಲ್ಲಿ...