Sunday, December 22, 2024

#anganavadi

Siddaramaiah : ಥೂ.. ಸರ್ಕಾರಕ್ಕೆ ನಾಚಿಕೆಗೇಡು: ಕಾರ್ಯಕರ್ತೆಯರ ಹಣಕ್ಕೆ ಖನ್ನಾ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಆರಂಭವಾದ ಅನುದಾನ ಸಿಗದೇ ಅಭಿವೃದ್ಧಿ ಕೆಲಸಗಳೇ ಆಗ್ತಿಲ್ಲ ಅನ್ನೋ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರಿಗೆ ವೇತನ ಪಾವತಿಯಾಗಿಲ್ಲ. ಕೊಡುವ ಅಲ್ಪ ವೇತನವೂ ಪಾವತಿಯಾಗದೇ ಹಿನ್ನಲೆ ಕಾರ್ಯಕರ್ತೆಯರು ಹಾಗೂ ಸಹಾಯಕಿರು ಹೈರಾಣಾಗಿದ್ದಾರೆ. ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ವೃದ್ಧರ ಆರೈಕೆ ಸೇರಿದಂತೆ...

ಕಳಪೆ ಪೂರಕ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

ಯರಗಟ್ಟಿ : ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು....

Karnataka ;ಅಂಗನವಾಡಿ ನೌಕರರ ಕೆಲಸಕ್ಕೆ ಆಪತ್ತು? ಸಿಎಂ ಹೇಳಿದ್ದೇನು?

ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಾಲೆಗಳನ್ನಾಗಿ ಉನ್ನತಿಕರಿಸಲು ಸರಕಾರ ಚಿಂತನೆಯನ್ನು ನೇಡೆಸಿದೆ. ಸರಕಾರ ಶಾಲೆಗಳಂತೆ ಅಂಗನವಾಡಿ ಕೇಂದ್ರಗಳಲ್ಲೂ ಮಕ್ಕಳ ದಾಖಲಾತಿ ಪ್ರಮಾಣ ಇಳಿಕೆಯಾಗಿದೆ. ಖಾಸಗಿ ಶಾಲೆಗಳ ಪೈಪೋಟಿ ಜೊತೆಗೆ,ಕೆಪಿಎಸ್ ಶಾಲೆಗಳ ಆರಂಭ ಹಾಗೂ ಸರಕಾರಿ ಮಾಂಟೆಸರಿ ಆರಂಭಿಸುವ ಪ್ರಸ್ತಾಪದಿಂದ ಅಂಗನವಾಡಿ ಕೆಂದ್ರಗಳಿಗೆ ಕುತ್ತು ಬರುವ ಆತಂಕ ಎದುರಾಗಿದೆ ಈ ಹಿನ್ನಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ...

ಸರಕಾರಿ ಕಾರ್ಯಕ್ರಮಕ್ಕೆ ಬರದಿದ್ದರೆ ಗ್ಯಾರಂಟಿ ಯೋಜನೆ ಬಂದ್‌: ಅಂಗನವಾಡಿ ಕಾರ್ಯಕರ್ತೆಯ ‘ಗ್ಯಾರಂಟಿ’ ಬೆದರಿಕೆ

State News: ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರದೇ ಇದ್ದವರಿಗೆ, ಗ್ಯಾರಂಟಿಗಳಲ್ಲಿ ಒಂದಾದ ಭಾಗ್ಯಲಕ್ಷ್ಮೀ ಕೆಲಸ ಮಾಡಿಕೊಡುವುದಿಲ್ಲವೆಂದು ಅಂಗನವಾಡಿ ಕಾರ್ಯಕರ್ತೆ ಬೆದರಿಕೆ ಹಾಕಿದ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಯರಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಾರ್ಯಕ್ರಮಕ್ಕೆ ಅಂಗನವಾಡಿ ಕಾರ್ಯಕರ್ತೆ ಸರಕಾರಿ ಕಾರ್ಯಕ್ರಮಕ್ಕೆ ಜನ ಬರಲಿಲ್ಲ ಎಂದರೆ ಸರ್ಕಾರಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುವುದೆಂದು ಬೆದರಿಕೆ ಹಾಕಿದ್ದಾಳೆ. ವೀಡಿಯೋದಲ್ಲಿ ಓರ್ವ ಯುವಕ ನೀವು...

ಕುಂದಗೋಳದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಂಗನವಾಡಿ ಕಾರ್ಯಕರ್ತೆಯರು.

Hubballi News: ಕೊರೋನಾ ಸೇರಿದಂತೆ ಅನೇಕ ಕ್ಲಿಷ್ಟಕರ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸಿದ ಕುಂದಗೋಳ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮವೊಂದರಲ್ಲಿ ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದೆ. ವರ್ಗಾವಣೆಗೊಂಡ ಕುಂದಗೋಳದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಅನ್ನಪೂರ್ಣ ಸಂಗಳದರನ್ನು ಬೀಳ್ಕೊಡುವ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅಂಗನವಾಡಿ...

Anganavadi: ಅಂಗನವಾಡಿ ಮೇಲ್ಚಾವಣಿ ಇಲ್ಲದ ಕಾರಣ ಮಕ್ಕಳನ್ನು ಬೇರೆ ಕಡೆ ಸ್ಥಳಾಂತರ

ಬೀದರ್: ಸರ್ಕಾರ  ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಬೇಕು ಅಂತ ಪ್ರತಿ ಗ್ರಾಮಗಳಲ್ಲಿಯೂ ಅಂಗನವಾಡಿ ಕೇಂದ್ರಗಳನ್ನು ತೆರದು ಅಲ್ಲಿ ಪುಟಾಣಿ ಮಕ್ಕಳಿಗೆ ಊಟ,ಹಾಲು,ಮೊಟ್ಟೆ,ಗಂಜಿ ವ್ಯವಸ್ಥೆ ಮಾಡುತ್ತಾರೆ ಆದರೆ ಇಲ್ಲಿ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯೇ ಕಳಚಿ ಬಿದ್ದಿದೆ. ಹೌದು ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ಆಮ ಪಂಚಾಯಿತಿಯ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ. ಯಾಕೆಂದರೆ...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img