ಯರಗಟ್ಟಿ : ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು....