ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಆರಂಭವಾದ ಅನುದಾನ ಸಿಗದೇ ಅಭಿವೃದ್ಧಿ ಕೆಲಸಗಳೇ ಆಗ್ತಿಲ್ಲ ಅನ್ನೋ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರಿಗೆ ವೇತನ ಪಾವತಿಯಾಗಿಲ್ಲ. ಕೊಡುವ ಅಲ್ಪ ವೇತನವೂ ಪಾವತಿಯಾಗದೇ ಹಿನ್ನಲೆ ಕಾರ್ಯಕರ್ತೆಯರು ಹಾಗೂ ಸಹಾಯಕಿರು ಹೈರಾಣಾಗಿದ್ದಾರೆ. ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ವೃದ್ಧರ ಆರೈಕೆ ಸೇರಿದಂತೆ...
ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...