www.karnatakatv.net: ಬೆಳಗಾವಿ: ನಗರದಲ್ಲಿ ಅದ್ದೂರಿ ಕರ್ನಾಟಕ ರಾಜೋತ್ಸವ ಮಾಡಲು ಕನ್ನಡಪರ ಹೋರಾಟಗಾರರ ಅಗ್ರಹ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಪ್ರತಿಕ್ರಿಯೆ ನೀಡಿದ್ದು ಅದ್ದೂರಿ ರಾಜ್ಯೋತ್ಸವ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ತಿಳಿಸುತ್ತೇನೆ ಎಂದರು.
ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಿತ್ತೂರಿನ ರಾಣಿ ಚನ್ನಮ್ಮಾಜಿ ಉತ್ಸವಕ್ಕೆ ಅಕ್ಟೋಬರ್ 23 ರಂದು...
www.karnatakatv.net: ಬೆಳಗಾವಿ: ಬುಡಾ ಅಧ್ಯಕ್ಷರಿಗೆ ಇಬ್ಬರು ಬಿಜೆಪಿ ಶಾಸಕರು ಸಹಕಾರ ಕೊಡುತ್ತಿಲ್ಲ. ಶಾಸಕರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸಭೆಗೆ ಹೋಗಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.
ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಕರೆದ ಸಭೆಗೆ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಗೈರಾದ ಕುರಿತು...
www.karnatakatv.net :ಬೆಳಗಾವಿ: ನಗರದ ಮಹಾನಗರ ಪಾಲಿಕೆ ಚನಾವಣೆ ಸಂಬಂಧಿಸಿದಂತೆ ಆಂಜನೇಯ ನಗರದಲ್ಲಿ 247 ಬೂತ ಮತಗಟ್ಟೆಯ ವಾರ್ಡ ನಂಬರ 36 ರಲ್ಲಿ ಶಾಸಕ ಅನಿಲ್ ಬೆನಕೆ ಅವರು ಮತ ಚಲಾಯಿಸಿದರು.
ಬೆಳಗಾವಿ ಅಭಿವೃದ್ಧಿ ನಿಟ್ಟಿನಲ್ಲಿ ಬಿಜೆಪಿಗೆ ಮತ ನೀಡಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡಲು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ ಅಭಿವೃದ್ಧಿಗೆ ಸಹಕರಿಸಿ ಎಂದು...
www.karnatakatv.net : ಬೆಳಗಾವಿ: ನಗರದಲ್ಲಿ ಸ್ಮಾರ್ಟ್ ಸಿಟಿಯ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ಸೊಕ್ಕು ಬಂದಿದೆ. ನಿಮ್ಮ ನಿರ್ಲಕ್ಷ್ಯದ ಕಾಮಗಾರಿಗೆ ಜನರು ಮೃತಪಡುತ್ತಿದ್ದಾರೆ. ಈ ರೀತಿ ಮತ್ತೆ ಮರುಕಳಿಸಿದರೆ ಕಂಬಕ್ಕೆ ಕಟ್ಟಿ ಹಾಕಿ ಹೊಡೆಯುತ್ತೇನೆ ಎಂದು ಶಾಸಕ ಅನಿಲ್ ಬೆನಕೆ ಗುತ್ತಿಗೆದಾರರಿಗೆ ಖಡಕ ಎಚ್ಚರಿಕೆ ನೀಡಿದರು.
ಭಾನುವಾರ ಕೇಂದ್ರ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶನಿವಾರ ರಾತ್ರಿ ಮೃತಪಟ್ಟ...
www.karnatakatv.net : ಬೆಳಗಾವಿ: ಜುಲೈ 19 ಮತ್ತು 22 ರಂದು ನಡೆಯಲಿರುವ sslc ಪರೀಕ್ಷೆಗಳನ್ನು ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು, ಪೂರಕ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಸ್ಯಾನಿಟೈಸರ್ ಮಾಡಿದ್ದು, ಸಾಮಾಜಿಕ ಅಂತರ ಮಾಸ್ಕ್ ಅವಶ್ಯ ಕ್ರಮಗಳನ್ನು ನಿಭಾಯಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತ ತಿಳಿಸಿದೆ. ಇದೆ ವೇಳೆ...