ಭಾರತದ ಮಾಜಿ ಕ್ರಿಕೆಟಿಗ ಮತ್ತು ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರು ಪತ್ನಿ ಚೇತನಾ ಜೊತೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಪ್ರಸಿದ್ಧ ಮೀನಾಕ್ಷಿ ಸೋಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹಿಂದೆ ಮಾಡಿದ ಹರಕೆ ನೆರವೇರಿದ ಹಿನ್ನೆಲೆಯಲ್ಲಿ ಕುಂಬ್ಳೆ ದಂಪತಿ ದೇವಾಲಯಕ್ಕೆ ಆಗಮಿಸಿದ್ದು, ಚೇತನಾ ಕುಂಬ್ಳೆ ದೇವರಿಗೆ ಮಡಿಲಕ್ಕಿ ಅರ್ಪಿಸಿದರು....
Banglore News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಇಂದು ಸೋಮವಾರ ಸೆ.11ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತ್ತು. ಕ್ಯಾಬ್, ಟ್ಯಾಕ್ಸಿ, ಆಟೋ ಇಲ್ಲದೆ ಬಿಎಂಟಿಸಿ ಬಸ್ ನ್ನೆ ಕಾಯುವ ಪರಿಸ್ಥಿತಿ ಮುಂದಾಯಿತು.
ಖಾಸಗಿ ಬಂದ್...
ಟೀಮ್ ಇಂಡಿಯಾ ಮಾಜಿ ಆಟಗಾರ, ಕ್ರಿಕೆಟ್ ಜಗತ್ತಿನ ದೇವರು ಸಚಿನ್ ತೆಂಡುಲ್ಕರ್, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಆಲನ್ ಡೋನಾಲ್ಡ್ ಮತ್ತು ಆಸ್ಟ್ರೇಲಿಯಾ ಮಾಜಿ ಮಹಿಳಾ ಕ್ರಿಕೆಟರ್ ಕ್ಯಾಥರಿನ್ ರಿಟ್ಜ್ ಪ್ಯಾಟ್ರಿಕ್ ಗೆ ಐಸಿಸಿ ಆಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಮೂಲಕ ಸಚಿನ್ ಐಸಿಸಿ ಗೌರವಕ್ಕೆ ಪಾತ್ರರಾದ ಭಾರತದ...