Political News: ಚೆನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರ್ ಸೋಲನ್ನಪ್ಪಿದ್ದು, ಈ ಬಗ್ಗೆ ಮೊದಲ ಬಾರಿ ತಾಯಿ ಅನಿತಾ ಕುಮಾರಸ್ವಾಮಿ, ಭಾವನಾತ್ಮಕ ಪತ್ರ ಬರೆದಿದ್ದಾರೆ. ಟ್ವೀಟ್ ಮುಖಾಂತರ ತಮ್ಮ ಮನದಾಳದ ಮಾತನ್ನು ಹೇಳಿರುವ ಅನಿತಾ ಕುಮಾರಸ್ವಾಮಿ, ತಮ್ಮ ಮಗನ ಬಗ್ಗೆ ತಮಗಿರುವ ಭಾವನೆ ವ್ಯಕ್ತಪಡಿಸಿದ್ದಾರೆ.
ಎಲ್ಲರಿಗೂ ನಮಸ್ಕಾರ, ನನ್ನ ಮಗ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಉಪ...
Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಂಬಂಧಿಸಿದಂತೆ, ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.
ಸೂರಜ್ ಆಪ್ತ ಶಿವಕುಮಾರ್ ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕಾಗಿ ಆಡಿಯೋ, ವೀಡಿಯೋ, ಫೋನ್ ಕಾಲ್ ಸಾಕ್ಷಿಗಳನ್ನು ನೀಡಲು ಸೂರಜ್ ರೇವಣ್ಣ ಠಾಣೆಗೆ ಬಂದಿದ್ದರು. ಈ ವೇಳೆ ಸೂರಜ್‌ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಇಂದು ಸೂರಜ್‌ನನ್ನು ಅರೆಸ್ಟ್...
Hassan News: ಹಾಸನ: ಸೂರಜ್ ರೇವಣ್ಣ ವಿರುದ್ಧ ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೂರಜ್ ರೇವಣ್ಣ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ.
ನಿನ್ನೆ ನೀಡಿದ್ದ ದೂರಿನ ದಾಖಲಾತಿ ಸಲ್ಲಿಸಲು ಸೂರಜ್ ರೇವಣ್ಣ ಆಗಮಿಸಿದ್ದು, ನಿನ್ನೆ ಸೂರಜ್ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿದಂತೆ ಇಂದು ಪೊಲೀಸರಿಗೆ ದಾಖಲೆ ಒದಗಿಸಲು ಸೆನ್ ಠಾಣೆಗೆ...
Political News: ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿದ್ದು, ಹಾಸನದ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಎಫ್‌ಐಆರ್ ದಾಖಲಿಸಿದ್ದಾನೆ.
ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪ ಮಾಡಲಾಗಿತ್ತು. ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದು, ಅವನು ನನ್ನ ಬಳಿ,...
Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...
Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ.
ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಾಸನದ ಜನತೆ ನಮಗೆ ನೀಡಿರುವ ಶಕ್ತಿಯನ್ನು ನನ್ನ ಕೊನೆಯ ಉಸಿರು ಇರೋವರೆಗೂ ಮರೆಯೊಲ್ಲ. ನನ್ನ ಕುಟುಂಬ ಅಂದರೆ, ನಾನು ನಿಖಿಲ್, ಅನಿತಾ ಇದ್ದೇವೆ. ಅದನ್ನು...
Political News: ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ವಯನಾಡು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ...
Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ.
ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಪಕ್ಷ ಉಳಿಸಿಕೊಳ್ಳಲು ಆರ್ಥಿಕ ಸ್ಥಾನ ಬಹಳ ಮುಖ್ಯ. ನಾನು ಸಿಎಂ ಆಗಿ ಹಣದ ವ್ಯಾಮೋಹ ಬಲಿಯಾಗಿಲ್ಲ. ಆನ್ ಲೈನ್ ಗೇಮ್, ಸರಾಯಿ ನಿಷೇಧ ಮಾಡ್ದೆ....
Tumakuru News: ತುಮಕೂರು: ಕೇಂದ್ರಸಚಿವ ವಿ.ಸೋಮಣ್ಣ ಎಲೆರಾಂಪುರ ಶ್ರೀಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಕೊರಟಗೆರೆ ತಾಲೂಕಿನ ಎಲೆ ರಾಂಪುರ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿ ರವರ ಆಶೀರ್ವಾದ ಪಡೆದರು.
ಈ ವೇಳೆ ಮಾತನಾಡಿದ ಸೋಮಣ್ಣ, ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಯೋಜನೆ ಕಾಮಗಾರಿಯ...
Hubli News: ಹುಬ್ಬಳ್ಳಿ: ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ. ಪೋಕ್ಸೋ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಪೋಕ್ಸೋ ಆಕ್ಟ್ ಅತ್ಯಂತ ಗಂಭೀರವಾದದ್ದು. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಅದಕ್ಕೆ ಪೋಕ್ಸೋ ಕಾಯ್ದೆ ಅನ್ವಯ ಮಾಡಲಾಗುತ್ತೆ. ಹಿಗಾಗಿ ಯಾವುದೇ ಸರ್ಕಾರ ಇದರಲ್ಲಿ...
Political News: ತಮ್ಮ ನಾಲ್ಕು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆಯ ವಿಪಕ್ಷನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ಮಹತ್ವದ ವಿಚಾರಗಳನ್ನು ಚರ್ಚೆ...