Thursday, December 25, 2025

Anjali

ಅಂಜಲಿ ಅಂಬಿಗೇರ ಮನೆಗೆ ಮೂಜಗು ಸ್ವಾಮೀಜಿ, ಶಾಸಕ ಟೆಂಗಿನಕಾಯಿ ಭೇಟಿ

Hubli News: ಹುಬ್ಬಳ್ಳಿ: ನಿನ್ನೆ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಮೂರುಸಾವಿರ ಮಠದ ಸ್ವಾಮಿಜಿ, ರುದ್ರಾಕ್ಷಿಮಠದ ಸ್ವಾಮೀಜಿ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ ಸಾಂತ್ವನ ಹೇಳಿದರು. ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು. https://karnatakatv.net/anjali-case-accused-of-neglecting-despite-earlier-complaint-hubli-inspector-woman-constable-suspended/ https://karnatakatv.net/heroine-chandni-says-the-movie-a-is-a-timeless-love-story/ https://karnatakatv.net/i-would-have-kidnapped-you-if-you-were-in-pakistan-pak-cab-drivers-words-go-viral/

“ಅಂಜಲಿ ಕೊ* ಮಾಡಿದ ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ,” ಮಹಿಳೆಯ ಆಕ್ರೋಶ

Hubli News: ಹುಬ್ಬಳ್ಳಿ: ವೀರಾಪುರ ಓಣಿಯಲ್ಲಿ ಪ್ರಿಯಕರನಿಂದಲೇ ಕೊಲೆಗೀಡಾದ ಅಂಜಲಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಇದೀಗ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೇ ಯುವತಿಯರ ಮೇಲೆ ಅತ್ಯಾಚಾರ ಹಾಗೂ ಕೊಲೆಯಂತಹ ಪ್ರಕರಣಗಳು ನಡೆಯುತ್ತಿದೆ. ಹೀಗಾಗಿ ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಹೋಗಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.ಕೊಲೆ ಮಾಡಿದ ಆರೋಪಿಗಳನ್ನು ಸಾರ್ವಜನಿಕರ ಕೈಗೆ ಒಪ್ಪಿಸುವ ಕಾರ್ಯವನ್ನು ಮಾಡಬೇಕು.ಈ...
- Advertisement -spot_img

Latest News

ದೆಹಲಿಯಲ್ಲಿ 2 ದಿನ ಇದ್ರೆ ಅಲರ್ಜಿ ಫಿಕ್ಸ್: ಗಡ್ಕರಿ

ವಾಯುಮಾಲಿನ್ಯ ಭೀಕರ ಪ್ರಮಾಣಕ್ಕೆ ತಲುಪುತ್ತಿರುವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಯಲ್ಲಿ ಮಾತ್ರ ಎರಡು...
- Advertisement -spot_img