Koppala News: ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಪುರಾಣ ಪ್ರಸಿದ್ದ ಆಂಜನೇಯ ದೇವಸ್ಥಾನವಿದೆ. ಆದರೆ ಈ ದೇವಸ್ಥಾನದಲ್ಲಿ ದೀಪಾವಳಿ ಸಮಯದಲ್ಲಿಯೇ ಎಲ್ಲಿಯೂ ಕೂಡ ದೀಪಗಳನ್ನು ಹಚ್ಚದೆ ಇರುವುದು ಕೆಲ ವಿದೇಶಿಗರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಿಂದು ಧರ್ಮವನ್ನು ಸ್ವೀಕರಿಸಿ ರಷ್ಯಾದಿಂದ ಬಂದಿದ್ದ ಮೀನಾಕ್ಷಿ ಗಿರಿ, ಸರಸ್ವತಿ ಮತ್ತು ಗಂಗಾ ಅನ್ನೋರು...