Ankola News: ಅಂಕೋಲಾ: ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿದು, 11 ಮಂದಿ ಮೃತಪಟ್ಟಿದ್ದು, ಅದರಲ್ಲಿ ಎಲ್ಲರ ದೇಹ ಪತ್ತೆಯಾಗಿತ್ತು. ಆದರೆ ಅಂಕೋಲಾದ ಓರ್ವ ವ್ಯಕ್ತಿ ಮತ್ತು ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಮಾತ್ರ ಪತ್ತೆಯಾಗಿರಲಿಲ್ಲ. ಆದರೆ ಇದೀಗ ಅರ್ಜುನ್ ಮೃತದೇಹ, ನದಿಯೊಳಗೆ ಮುಳುಗಿದ್ದ ಲಾರಿಯಲ್ಲಿ ಪತ್ತೆಯಾಗಿದ್ದು, ಎರಡು ಭಾಗವಾಗಿ, ಸಿಕ್ಕಿದೆ.
https://youtu.be/8uX_J0jAii8
ಗುಡ್ಡ ಕುಸಿತಕ್ಕೆ ಲಾರಿ...
Ankola News: ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿದು, ಹಲವರು ಸಾವನ್ನಪ್ಪಿದ್ದಾರೆ. ಆದರೆ ಅದರಲ್ಲಿ ಕೆಲವರ ಮೃತದೇಹ ಪತ್ತೆಯಾಗಿದೆ. ಇನ್ನು ಕೆಲ ಮೃತದೇಹ ಪತ್ತೆಯಾಗಬೇಕಿದೆ. ಅದಕ್ಕಾಗಿ ಮೂರ್ನಾಲ್ಕು ದಿನದಿಂದ ಹುಡುಕಾಟ ನಡೆದಿದೆ.
https://youtu.be/stkQ-ALVCEQ
ಈ ಮೊದಲೇ ಮಾಡಬೇಕಿದ್ದ ಕೆಲಸವನ್ನು ಇಲ್ಲಿನ ತಂಡ ಇದೀಗ ಮಾಡಿದೆ. ಅದೇನೆಂದರೆ, ಈಜುಪಟು, ಮುಳುಗುತಜ್ಞ, ಇಂಥ ಕೇಸ್‌ನಲ್ಲಿ ಎಕ್ಸ್‌ಪರ್ಟ್ ಆಗಿರುವ ಈಶ್ವರ್...
Political News: ಉತ್ತರಕನ್ನಡ ಜಿಲ್ಲೆ, ಅಂಕೋಲಾದಲ್ಲಿ ಭೂಕುಸಿತಕ್ಕೆ ಸಾವನ್ನಪ್ಪಿದವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ...
Ankola news: ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಸಮಿಪ ಬೃಹತ್ ಗುಡ್ಡ ಕುಸಿದು ಬಿದ್ದು ಏಳು ಜನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಗುಡ್ಡ ಕುಸಿದು...
ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲೆಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿ, ಮತ ಪ್ರಚಾರ ನಡೆಸಿದರು. ಇದೇ ವೇಳೆ ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿ ಗೌಡರನ್ನ ಭೇಟಿಯಾಗಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಅದಕ್ಕೂ ಮುನ್ನ ತುಳಸಿಗೌಡ ಮತ್ತು ಸುಕ್ರಿಗೌಡರನ್ನ ಭೇಟಿಯಾದ ಪ್ರಧಾನಿ ಮೋದಿ, ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ.
https://karnatakatv.net/mp-prathap-simha-outrage-against-siddaramaiah-and-dks/
https://karnatakatv.net/former-pm-devegowda-speech-in-chennapattana/
https://karnatakatv.net/mallikarjuna-kharge-outrage-against-modi/