Tuesday, November 18, 2025

Anna Saheb Jolle

ಬಿಜೆಪಿಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ಯಾಕೆ, ಏನಿದು ‘ಸಾಹುಕಾರ’ನ ಲೆಕ್ಕಾಚಾರ!?

ಪ್ರತಿಷ್ಠಿತ ‌ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್​​​ಗೆ ಬಹುಮತ ಸಿಕ್ಕಿದೆ. ಸತೀಸ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸೇರಿಕೊಂಡು ಎದುರಾಳಿ ರಮೇಶ್ ಕತ್ತಿ ಬಣವನ್ನು ಸೋಲಿಸಿದೆ. ಆದಾಗ್ಯೂ ಇದೀಗ ಅಧ್ಯಕ್ಷ ಪಟ್ಟವನ್ನು ಬಿಜೆಪಿ ನಾಯಕನಿಗೆ ಕಟ್ಟಲಾಗಿದೆ. ಈ ಮೂಲಕ ಸಾವಿರಾರು ಕೋಟಿ ವ್ಯವಹಾರ ಮಾಡುವ ಈ ಬ್ಯಾಂಕಿಗೆ ನೂತನ...

DCC ಬ್ಯಾಂಕ್‌ನಲ್ಲೂ ಭರ್ಜರಿ ಪವರ್‌ ಗೇಮ್‌!

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಅಣ್ಣಾ ಸಾಹೇಬ್ ಜೊಲ್ಲೆ ಬಿಜೆಪಿ ಪಕ್ಷದವರಾದರೂ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಬಹುಮತ ಪಡೆದು ಮೇಲುಗೈ ಸಾಧಿಸಿದ್ದರು. ತೊಡೆ ತಟ್ಟಿದ್ದ ರಮೇಶ್...

ಕತ್ತಿಯ ಸೊಕ್ಕು ಮುರಿದ ಸಾಹುಕಾರ್, ಜೊಲ್ಲೆ ಗೆಲುವಿನ ಸೀಕ್ರೆಟ್ ಏನು?

'ಅಶ್ವಮೇಧ ಕುದುರೆಯನ್ನ ಕಟ್ಟಿ ಹಾಕ್ತಿನಿ' ಎಂದಿದ್ದ ಕತ್ತಿಗೆ ದೊಡ್ಡ ಮುಖಭಂಗವಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಓಟದಲ್ಲಿ ಬ್ಯಾಂಕ್ ನ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಆಯ್ಕೆಯಾಗಿದ್ದು, ಈ ಮೂಲಕ ಜಾರಕಿಹೊಳಿ ಬ್ರದರ್ಸ್ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಲಿಂಗಾಯತ ಸಮುದಾಯದ ನಾಯಕರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img