Bellary News: ಬಳ್ಳಾರಿ: ನ್ಯಾಯ ಬೆಲೆ ಅಂಗಡಿಯ ಮಾಲೀಕರೇ ಅನ್ನಭಾಗ್ಯಕ್ಕೆ ಕನ್ನ ಹಾಕಿದ್ದು, ತೂಕ ತಪ್ಪಾಗಿ ಹಾಕುವ ಮೂಲಕ, ಪಡಿತರ ಹಂಚುವಲ್ಲಿ ಮೋಸ ಮಾಡುತ್ತಿದ್ದಾರೆಂದು ಆರೋಪ ಮಾಡಲಾಗಿದೆ.
ಅನ್ನಭಾಗ್ಯ ಯೋಜನೆಯಲ್ಲಿ ಗೋಲ್‌ಮಾಲ್ ಮಾಡಲಾಗಿದ್ದು,5 ಕೆಜಿಗಿಂತ ಕಡಿಮೆ ಅಕ್ಕಿ ವಿತರಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕಾರಣಕ್ಕೆ ಗ್ರಾಮಸ್ಥರೆಲ್ಲ ಸೇರಿ, ನ್ಯಾಯಬೆಲೆ ಅಂಗಡಿಗೆ ಮುತ್ತಿಗೆ ಹಾಕಿದ್ದಾರೆ.
ಬಳ್ಳಾರಿಯ ಸಂಡೂರಿನ...
ರಾಜ್ಯ ಸುದ್ದಿ : ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಈಗಾಗಲೆ ಜಾರಿಯಾಗಿದ್ದು ಕುಟುಂಬದ ಪ್ರತಿ ಕಾರ್ಡುದಾರರಿಗೆ 10 ಕೆಜಿ ಕೊಡುವುದಾಗಿ ಘೋಷಿಸಿತ್ತು, ಆದರೆ ಅಕ್ಕಿ ಕೊರತೆಯಿಂದಾಗಿ ಐದು ಕೆಜಿ ಅಕ್ಕಿ ಮತ್ತು ಇನ್ನುಳಿದ ಐದು ಕೆಜಿಯ ಬದಲಿಗೆ ಹಣ ನೀಡುವುದಾಗಿ ಘೋಷಿಸಿತ್ತು ಅದರಂತೆ ಫಲಾನುಭವಿಗಳ ಖಾತೆಗೆ ಹಣವೂ ಜಮವಾಗಿದೆ ಆದರೆ ಕೆಲವರು ಮಾತ್ರ...
ಹುಣಸೂರು: ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸ್ವೀಕಾರವನ್ನು ಸ್ಥಗಿತ ಮಾಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಪರಿಷ್ಕರಣೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಿದೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಫಲಾನುಭವಿಗಳು ಹೈರಾಣಾಗಿದ್ದಾರೆ.
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗುತಿದ್ದಂತೆ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಆಹಾರ ಮತ್ತು ನಾಗರಿಕ...
ಬೆಂಗಳೂರು: ನಾವು ಚುನಾವಣೆ ಸಮಯದಲ್ಲಿ ಅನೇಕ ಹೋರಾಟ ಮಾಡಿದೆವು. ಪ್ರಜಾಧ್ವನಿ ಯಾತ್ರೆ ಆರಂಭಿಸಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು. ಈ ಯೋಜನೆಗಳು ನಿಮಗೆ ಅತ್ಯಂತ ದೊಡ್ಡ ಶಕ್ತಿ ನೀಡಿದೆ. ನಿಮಗೆ ಸಿಕ್ಕಿರುವ ಈ ಶಕ್ತಿ ಬಗ್ಗೆ ಅರಿವಿದೆಯೋ ಇಲ್ಲವೋ, ಆದರೆ ವಿರೋಧ ಪಕ್ಷದವರಿಗೆ ಅರಿವಾಗಿದೆ. ಬೇರೆ ರಾಜ್ಯದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಹಾಗೂ...
ಹುಬ್ಬಳ್ಳಿ:ಅಕ್ಕಿ ಬದಕು ಜೋಳ ಕೊಡಿ, ರೊಕ್ಕಾ ಉಳಿಯಂಗಿಲ್ಲಾ. ಅಕ್ಕಿ ಕೊಟ್ಟರೆ ಹೊಟ್ಟಿ ತುಂಬಾ ಊಟ ಮಾಡುತ್ತೇವೆ. ಬಹುತೇಕ ಜನರ ಅಭಿಪ್ರಾಯ ಇದು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಡವರಿಗೆ ಹತ್ತು ಕಿಲೋ ಉಚಿತವಾಗಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಈಗ ಅಕ್ಕಿ ಸಿಗದ...
ಹುಣಸೂರು:- ಬನ್ನಿಕುಪ್ಪೆ ಗ್ರಾಮದ ಗ್ರಾ.ಪಂ.ಸದಸ್ಯ ಹಾಗೂ ಜೆಡಿಎಸ್ ಪಕ್ಷದ ಮುಖಂಡ ದಿನೇಶ ಎಂಬ ಈ ವ್ಯಕ್ತಿಯು ತಾಲೂಕಿನಾದ್ಯಂತ ಗೃಹ ಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವ ನಿಧಿ ಸೇರಿದಂತೆ ಸರ್ಕಾರದ ಯೋಜನೆಗಳ ಅಜಿ೯ ನಮೂನೆಯನ್ನು ನಕಲು ಮಾಡಿ ಅಕ್ರಮ ಹಾಗೂ ಕಾನೂನು ಬಾಹಿರವಾಗಿ ಅಮಾಯಕ ಹಾಗೂ ಮುಗ್ದ ಜನರಿಗೆ ಹಣಕ್ಕೆ ಮಾರಾಟ ಮಾಡಿ ಮೋಸ ಮಾಡಿ...
ರಾಜಕೀಯ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು ಹತ್ತು ಕೆಜಿ ಅಕ್ಕಿ ಬದಲಿಗೆ ಐದು ಕೆಜಿ ಅಕ್ಕಿ ಮತ್ತು ಇನೈದು ಕೆಜಿ ಅಕ್ಕಿ ಬದಲಿಗೆ ಹಣ ಹಾಕುವುದಾಗಿ ಘೋಷಿಸಿ ಆದೇಶಿಸಿತ್ತು
ಆದರೆ ಆರಂಭದಲ್ಲಿ ಐಎಫ್ ಸಿ ಮೊದಲು ಅಕ್ಕಿ ಕೊಡಲು ಒಪ್ಪಿಗೆ ನೀಡಿತ್ತು ನಂತರದಲ್ಲಿ ದಾಸ್ತಾನು ಇಲ್ಲವೆಂದು ಕೊಡಲು ನಿರಾಕರಿಸಿತು.ಆಮೇಲೆ...
Political story
ಪ್ರಣಾಳಿಕೆಯಲ್ಲಿ ಭರವಸೆಗಳನ್ನು ನೀಡುತ್ತಾ ಬರುತ್ತಿರುವ ಕಾಂಗ್ರೆಸ್ ಗ್ಯಾರೆಂಟಿ ಎನ್ನುವ ಘೋಷಣೆಯೊಂದಿಗೆ ನಮ್ಮ ಪಕ್ಷ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು ಜಾರಿಗೆ ತರಲಾಗುವುದು . ಈ ಹಿಂದೆ ನಮ್ಮ ಪಕ್ಷ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಹಸಿವು ಮುಕ್ತ ಕರ್ನಾಟಕ ಮಾಡಲು ಬಿಪಿಎಲ್ ಕಾರ್ಡುದಾರರಿಗೆ ಏಳು ಕೆಜಿ ಅಕ್ಕಿ ಕೊಡಲಾಗುತ್ತಿತ್ತು. ಅದೇ ರೀತಿ...
Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...