Wednesday, August 6, 2025

annamalai

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಣ್ಣಾಮಲೈ ಭೇಟಿ ಹಿಂದಿದ್ಯಾ ಹರಕೆ?!

ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ಭೇಟಿ ಹಲವು ರಾಜಕೀಯ ಸುಳಿವುಗಳನ್ನ ನೀಡುತ್ತಿದೆ. ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ ಅಖಿಲಾ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ...

CHENNAI: ಸ್ಟಾಲಿನ್ ಗೆ ಸರ್ಕಾರಕ್ಕೆ ರೇ*ಪ್ ಕೇಸ್ ಬಿಸಿ, ಅಣ್ಣಾಮಲೈ ನೇತೃತ್ವದಲ್ಲಿ ಹೊಸ ಹೋರಾಟ

ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸುವ ಸಲುವಾಗಿ ಪಕ್ಷದ ಮಹಿಳಾ ಘಟಕದ ನೇತೃತ್ವದಲ್ಲಿ ‘ನ್ಯಾಯ ರ್‍ಯಾಲಿ’ ನಡೆಯಲಿದೆ’ ಎಂದು ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ‘ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳು ಡಿಎಂಕೆ ಪಕ್ಷದ ಸದಸ್ಯರಾಗಿದ್ದು, ಸತ್ಯವನ್ನು ಮರೆಮಾಚುವ...

CHENNAI : ಅಣ್ಣಾಮಲೈ ಮಹಾ ಶಪಥ, DMK ಕಿತ್ತೊಗೆಯುವ ವರೆಗೆ ಚಪ್ಪಲಿ ಧರಿಸಲ್ಲ

ಡಿಎಂಕೆ ಆಡಳಿತದಲ್ಲಿ ತಮಿಳುನಾಡಿನಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸುವುದಿಲ್ಲ ಅಂತ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಶಪಥ ಮಾಡಿದ್ದಾರೆ. ಇನ್ನು ‘ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನಡೆದಿರುವುದನ್ನು ಖಂಡಿಸಿ ಪ್ರತಿಭಟನೆಯ ಭಾಗವಾಗಿ ಶುಕ್ರವಾರ ತಮ್ಮ ನಿವಾಸದ ಮುಂದೆ ಆರು ಬಾರಿ ಛಡಿಯೇಟು ಹೊಡೆದುಕೊಳ್ಳುತ್ತೇನೆ’...

Tamilunadu : ಮದ್ಯ ದುರಂತ : ಅಣ್ಣಮಲೈ ಕಾರಣ!?

ಚೆನ್ನೈ: 53 ಮಂದಿಯನ್ನು ಬಲಿಪಡೆದ ತಮಿಳುನಾಡಿನ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಬಿಜೆಪಿಯೇ ಹೊಣೆ ಎಂದು ಡಿಎಂಕೆ ಆರೋಪಿಸಿದೆ.ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯ ಪುದುಚೇರಿಯಿಂದ ಪಡೆಯಲಾಗಿದೆ. ಈ ಘಟನೆ ಅಣ್ಣಾಮಲೈ ಅವರ ಪೂರ್ವಯೋಜಿತ ಪಿತೂರಿ ಎಂದು ಡಿಎಂಕೆ ನಾಯಕರೊಬ್ಬರು ಆರೋಪಿಸಿದ್ದಾರೆ. ಇದಕ್ಕೂ ಮುನ್ನ ಮದ್ಯ ದುರಂತಕ್ಕೆ ಸಂಬಂಧಿಸಿದಂತೆ...

ನಾನು ಕುಪ್ಪುಸ್ವಾಮಿ ಮಗ, ಕರುಣಾನಿಧಿ ಮಗ ಆಗಿದ್ದರೆ ಗೆಲ್ಲುತ್ತಿದ್ದೆ: ಸೋತರೆಂದು ಟೀಕಿಸಿದವರಿಗೆ ಅಣ್ಣಾಮಲೈ ತಿರುಗೇಟು

National Political News: ತಮಿಳುನಾಡಿನಲ್ಲಿ ಅಣ್ಣಾಮಲೈ ಬಿಜೆಪಿ ಪರ ಪ್ರಚಾರ ಮಾಡಿದ್ದರೂ ಕೂಡ, ತಮಿಳುನಾಡಿನಲ್ಲಿ ಬಿಜೆಪಿ ಒಂದು ಸ್ಥಾನ ಕೂಡ ಗೆಲ್ಲಲಿಲ್ಲ. ನಿನ್ನೆ ಅಣ್ಣಾಮಲೈ ಹುಟ್ಟುಹಬ್ಬವಾಗಿದ್ದರೂ ಕೂಡ, ನಿನ್ನೆ ಅವರಿಗೆ ನಿರಾಶಾದಾಯಕ ದಿನವಾಗಿತ್ತು. ಏಕೆಂದರೆ, ಅವರು ಲೋಕಸಭೆ ಚುನಾವಣೆಯಲ್ಲಿ ಸೋತಿದ್ದಲ್ಲದೇ, ತಮಿಳುನಾಡಿನಲ್ಲಿ ಒಂದೂ ಬಿಜೆಪಿ ಸೀಟ್ ಗೆದ್ದಿಲ್ಲ. ಹೀಗಾಗಿ ಅಣ್ಣಾಮಲೈ ಅವರಿಗೆ ಹಲವರು ಸೋತಿದ್ದಾರೆಂದು ಅಣಕಿಸಿದ್ದು, ಅದಕ್ಕೆ...

ಬಿಜೆಪಿಯಿಂದ ಮೂರನೇ ಪಟ್ಟಿ ರಿಲೀಸ್: ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧೆ

Political News: ಲೋಕಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, ತಮಿಳುನಾಡಿನ 9 ಕ್ಷೇತ್ರಕ್ಕೆ ಅಬ್ಯರ್ಥಿಗಳನ್ನು ಘೋಷಿಸಿದೆ. ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧಿಸುತ್ತಿದ್ದು, ಚೆನ್ನೈ ಕೇಂದ್ರದಿಂದ ಪಿ.ಸೆಲ್ವಂ, ವೆಲ್ಲೂರಿನಿಂದ ಎ.ಸಿ.ಶಣ್ಮುಗಂ, ಕೃಷ್ಣಗಿರಿಯಿಂದ ಸಿ.ನರರಸಿಂಹನ್, ನೀಲಗಿರಿ ಕ್ಷೇತ್ರದಿಂದ ಎಲ್.ಮುರುಗನ್, ಪೆರಂಬಲೂರ್‌ನಿಂದ ಟಿ.ಆರ್.ಪಾರಿವೆಂದರ್, ತೂತುಕುಡಿಯಿಂದ ನೈನರ್ ನಾಗೇಂದ್ರನ್, ಕನ್ಯಾಕುಮಾರಿ ಕ್ಷೇತ್ರದಿಂದ ರಾಧಾಕೃಷ್ಣನ್ ಸ್ಪರ್ಧೆ ಮಾಡಲಿದ್ದಾರೆ. ಇನ್ನು ಬಿಜೆಪಿ ರಿಲೀಸ್ ಮಾಡಿದ...

AnnaMalai : ಮಾಜಿ ಸೈನಿಕನ ಮನೆಗೆ ಅಣ್ಣಾಮಲೈ ಭೇಟಿ…!

Tamilnadu News : ಅಪಘಾತದಲ್ಲಿ ಕಾಲಿಗೆ ಏಟಾಗಿರುವ ಮಾಜಿ ಸೈನಿಕನ ಮನೆಗೆ ಕರ್ನಾಟಕದ ಸಿಂಗಂ ಎಂದೇ ಹೆಸರುವಾಸಿಯಾಗಿರುವ ಹಾಗು ಬಿಜೆಪಿ ಚುನಾವಣಾ ಹೊಣೆಗಾರಿಕೆ ಹೊತ್ತಿದ್ದ ಉಸ್ತುವಾರಿ ಅಣ್ಣಾ ಮಲೈ ಭೇಟಿ ನೀಡಿ ಸಾಂತ್ವನ ನೀಡಿದರು. ಶಿವಗಂಗೈ ಜಿಲ್ಲೆಯ ಕಾರೈಕುಡಿಯ ಇಲುಪ್ಪೈಕುಡಿ ಗ್ರಾಮದಲ್ಲಿರುವ ಮಾಜಿ ಸೈನಿಕರಾದ ಶ್ರೀ ಪ್ರಭಾಕರನ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಮತ್ತು...

Annamalai: ಅಣ್ಣಾಮಲೈ ರಾಜಸ್ಥಾನದಿಂದ ನಾಮ ನಿರ್ದೇಶನ ಸಾಧ್ಯತೆ..?!

Tamilnadu News: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಟ ಅಣ್ಣಾಮಲೈ ಅವರನ್ನು ರಾಜಸ್ಥಾನದಿಂದ ರಾಜ್ಯಸಭೆಗೆ  ನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ ಎಂದು ಐಎಎನ್ ಎಸ್ ಸುದ್ದಿ ಸಂಸ್ಥೆ ತಿಳಿಸಿದೆ. ಅಣ್ಣಾಮಲೈ ಅವರು ಜುಲೈ 28ರಿಂದ ಎನ್ ಮನ್ ಎನ್  ಮಕ್ಕಳ್ ಎಂಬ ಶೀರ್ಷಿಕೆ ಅಡಿಯಲ್ಲಿ ತಮಿಳುನಾಡಿನಾದ್ಯಂತ 120 ದಿನಗಳ ಪಾದಯಾತ್ರೆ ಕೈಗೊಳ್ಳುತ್ತಿದ್ದಾರೆ.ಪವಿತ್ರ ನಗರ ರಾಮೇಶ್ವರಂನಲ್ಲಿ ಕೇಂದ್ರ ಸಚಿವ ಅಮಿತ್...

ತಮಿಳುನಾಡಿನಿಂದ ಮೋದಿ ಸ್ಪರ್ಧೆ..! ಅಣ್ಣಾಮಲೈ ಹೇಳಿದ್ದೇನು..!

Tamilnadu News: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನ...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img