ರಾಜ್ಯಾದ್ಯಂತ ಮಳೆರಾಯನ ಆರ್ಭಟ ಮತ್ತೆ ಜೋರಾಗಿದೆ. ನಿನ್ನೆ ರಾತ್ರಿ ರಾಜಧಾನಿ ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆಗೆ ಜನರು ಬೆಚ್ಚಿಬಿದ್ದಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಇಡೀ ರಾತ್ರಿ ಜಾಗರಣೆ ಮಾಡುವಂತಾಗಿದೆ.
ಲಾಲ್ ಬಾಗ್ ರಸ್ತೆ, ಕಾರ್ಪೊರೇಷನ್, ಟೌನ್ ಹಾಲ್, ಜಯನಗರ, ಶಾಂತಿನಗರ, ಡಬ್ಬಲ್ ರೋಡ್ ಸೇರಿ ಸುತ್ತಮುತ್ತ ಸುರಿದ ಮಳೆಯಿಂದ ಮರಗಳು, ಕರೆಂಟ್ ಕಂಬಗಳು ಧರೆಗುರುಳಿವೆ....