ದೆಹಲಿ: ಮಹಿಳೆ ಎಷ್ಟೇ ಮುಂದುವರೆದಿದ್ದರೂ, ಪುರಷ ಸಮನಾಗಿ ಕೆಲಸ ಮಾಡುತ್ತಿದ್ದರೂ ಅವರ ಮೇಲಿನ ದೌರ್ಜನ್ಯಗಳು ಮಾತ್ರ ಇನ್ನೂ ನಿಂತಿಲ್ಲ. ಇದರ ಕುರಿತು ವಿಶ್ವಸಂಸ್ಥೆಯ ಸೆಕ್ರೆಟರಿ ಆಂಟೋನಿಯೊ ಗುಟರೆಸ್ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ 11 ನಿಮಿಷಗಳಿಗೊಮ್ಮೆ ಮಹಿಳೆಯ ಮೇಲೆ ದೌರ್ಜನ್ಯವಾಗುತ್ತಿದ್ದು, ಅದು ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದ ಮಹಿಳೆಯನ್ನು ಹತ್ಯೆ ಮಾಡಲಾಗುತ್ತಿದೆ. ಇದು ವಿಶ್ವದ ಅತ್ಯಂತ...