Tuesday, October 14, 2025

Anurag thakur

ಭ್ರಷ್ಟ ಕೈ ನಾಯಕರೇ ನಿಮ್ಮ ತ್ವರಿತ ವಿಚಾರಣೆಗೆ ಕೋರ್ಟ್‌ಗೆ ಹೋಗಿ ನೋಡೋಣ..! : ಅನುರಾಗ್ ಠಾಕೂರ್‌

National Political News: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್‌ ಗಾಂಧಿ ಅವರ ಮೇಲಿನ ನ್ಯಾಷನಲ್‌ ಹೆರಾಲ್ಡ್‌ ಹಗರಣಕ್ಕೆ ಸಂಬಂಧಿಸಿದ್ದಂತೆ ಅಕ್ರಮ ಹಣ ವರ್ಗಾವಣೆಯ ಆರೋಪದಲ್ಲಿ‌ ಇಡಿ ಚಾರ್ಜ್‌ ಶೀಟ್ ದಾಖಲಿಸಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ...

ಪ್ರಧಾನಿ ಮೋದಿಗೆ ಉಡುಗೊರೆ ನೀಡಿದ ಅಥ್ಲೀಟ್ಸ್ 

https://www.youtube.com/watch?v=PEIMPgmU3JQ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಗೌರವ ಪಡೆದ ಭಾರತೀಯ ಅಥ್ಲೀಟ್‍ಗಳು ಸಂತಸಗೊಂಡಿದ್ದಾರೆ. ಬರ್ಮಿಂಗ್‍ಹ್ಯಾಮ್ ಕ್ರೀಡಾಕೂಟದಲ್ಲಿ  ಅದ್ಭುತ ಸಾಧನೆ ಮಾಡಿದ ಮಹಿಳಾ ತಾರಾ ಬಾಕ್ಸರ್ ನಿಖಾತ್ ಜರೀನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಕ್ಸಿಂಗ್ ಗ್ಲೌಸಗಳನ್ನು ಉಡುಗೊರೆಯಾಗಿ ನೀಡಿದರು. ಮತ್ತೋರ್ವ ಮಹಿಳಾ ಅಥ್ಲೀಟ್ ಹಿಮಾದಾಸ್ ತಮ್ಮ ರಾಜ್ಯದ ಸಾಂಪ್ರದಾಯಿಕ ಅಸ್ಸಾಮಿ ಗೊಮಾಚಾ ( ಶಾಲು) ನೀಡಿದ್ದಾರೆ. ಇನ್ನು...

ಸಾಲ ವಸೂಲಾತಿಗೆ ಬೌನ್ಸರ್ ಗಳನ್ನು ನೇಮಿಸೋ ಅಧಿಕಾರ ಬ್ಯಾಂಕ್ ಗಳಿಗಿಲ್ಲ- ಕೇಂದ್ರ ಸ್ಪಷ್ಟನೆ

ನವದೆಹಲಿ: ಸಾಲಗಾರರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲು ಯಾವುದೇ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಕ ಮಾಡಿಕೊಳ್ಳೋದಕ್ಕೆ ಅಧಿಕಾರವಿಲ್ಲ ಅಂತ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಇಂದು ಲೋಕಸಭೆಗೆ ತಿಳಿಸಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅನುರಾಗ್ ಠಾಕೂರ್, ನೀಡಿದ ಸಾಲ ಮರುಪಾವತಿಗಾಗಿ ಬ್ಯಾಂಕ್ ಗಳು ಸಾಲಗಾರರೊಂದಿಗೆ ದುರ್ವರ್ತನೆ ತೋರೋದು ಸರಿಯಲ್ಲ....
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img