National story :
ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ಕುಸ್ತಿಪಟುಗಳು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕುಸ್ತಿಪಟುಗಳೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪ್ರತಿಭಟನೆ ಹಿಂಪಡೆಯಲು ಕುಸ್ತಿಪಟುಗಳ ತೀರ್ಮಾನಿಸಿದ್ದಾರೆ. ಬ್ರಿಜ್ ಭೂಷಣ್...
ಮಹಾಕಾಳಿ ಸೇತುವೆಯನ್ನು ನಿರ್ಮಾಣ ಮಾಡಿದರೆ, ಉತ್ತರಖಂಡದ ದರ್ಚುಲಾ ಮತ್ತು ನೇಪಾಳ ಪ್ರದೇಶದಲ್ಲಿ ವಾಸಿಸುವ ಜನರಿಗೆ ಈ ಸೇತುವೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕುರ್ ಹೇಳಿದ್ದಾರೆ. ಅದೇ ರೀತಿ ಕೇಂದ್ರದ ಸಚಿವ ಸಂಪುಟದಲ್ಲಿ ಈ ಸೇತುವೆಗೆ ಅನುಮೋದನೆಯೂ ದೊರೆತಿದೆ.ಈ ಯೋಜನಾ ವೆಚ್ಚವು ಸುಮಾರು 10.750 ಸರ್ಕ್ಯೂಟ್ ಕಿಲೋಮೀಟರ್ ಪ್ರಸರಣ ಮತ್ತು ಸುಮಾರು...