https://www.youtube.com/watch?v=PEIMPgmU3JQ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಗೌರವ ಪಡೆದ ಭಾರತೀಯ ಅಥ್ಲೀಟ್‍ಗಳು ಸಂತಸಗೊಂಡಿದ್ದಾರೆ. ಬರ್ಮಿಂಗ್‍ಹ್ಯಾಮ್ ಕ್ರೀಡಾಕೂಟದಲ್ಲಿ ಅದ್ಭುತ ಸಾಧನೆ ಮಾಡಿದ ಮಹಿಳಾ ತಾರಾ ಬಾಕ್ಸರ್ ನಿಖಾತ್ ಜರೀನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಕ್ಸಿಂಗ್ ಗ್ಲೌಸಗಳನ್ನು ಉಡುಗೊರೆಯಾಗಿ ನೀಡಿದರು.
ಮತ್ತೋರ್ವ ಮಹಿಳಾ ಅಥ್ಲೀಟ್ ಹಿಮಾದಾಸ್ ತಮ್ಮ ರಾಜ್ಯದ ಸಾಂಪ್ರದಾಯಿಕ ಅಸ್ಸಾಮಿ ಗೊಮಾಚಾ ( ಶಾಲು) ನೀಡಿದ್ದಾರೆ.
ಇನ್ನು...
ನವದೆಹಲಿ: ಸಾಲಗಾರರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲು ಯಾವುದೇ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಕ ಮಾಡಿಕೊಳ್ಳೋದಕ್ಕೆ ಅಧಿಕಾರವಿಲ್ಲ ಅಂತ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಇಂದು ಲೋಕಸಭೆಗೆ ತಿಳಿಸಿದ್ದಾರೆ.
ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅನುರಾಗ್ ಠಾಕೂರ್, ನೀಡಿದ ಸಾಲ ಮರುಪಾವತಿಗಾಗಿ ಬ್ಯಾಂಕ್ ಗಳು ಸಾಲಗಾರರೊಂದಿಗೆ ದುರ್ವರ್ತನೆ ತೋರೋದು ಸರಿಯಲ್ಲ....