Banglore News : ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಉದ್ಘಾಟನೆಗೆ ಮಂಗಳೂರು ಮೂಲದ ದಕ್ಷಿಣ ಭಾರತದ ಜನಪ್ರಿಯ ನಟಿ ಅನುಷ್ಕಾ ಶೆಟ್ಟಿ ಅವರನ್ನು ಆಹ್ವಾನಿಸಲಾಗಿದೆ.
ಇದೇ ನವೆಂಬರ್ 24, 25 ಮತ್ತು 26ರಂದು ಕಂಬಳವನ್ನು ಆಯೋಜನೆ ಮಾಡಿದ್ದು, ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಮೂಲತಃ...
ತೆಲುಗು ಇಂಡಸ್ಟ್ರಿಯಲ್ಲಿ ವಿವಾಹವಾಗದಿದ್ದರೂ, ಎಲ್ಲರಿಗೂ ಸಖತ್ ಇಷ್ಟವಾಗುವ ಸ್ಟಾರ್ ಜೋಡಿ ಅಂದ್ರೆ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್. ಒಂದು ಕಾಲದಲ್ಲಿ ಇಬ್ಬರೂ ವಿವಾಹವಾಗುತ್ತಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಆದ್ರೆ ಅದು ಸುಳ್ಳು ಅಂತಾ ಇವರೇ ಹೇಳಿದ್ರು. ಅಲ್ಲದೇ ಇವರಿಬ್ಬರದ್ದು ಬ್ರೇಕಪ್ ಆಗಿದೆ ಅನ್ನೋ ಸುದ್ದಿಯೂ ಇದೆ. ಆದರೆ ಅನುಷ್ಕಾ ಶೆಟ್ಟಿ ನಟಿಸುತ್ತಿರುವ 'ಮಿಸ್ ಶೆಟ್ಟಿ,...
ಯಾರು ದುಡ್ಡು ಪಾವತಿಸುತ್ತಾರೋ ಅವರಿಗಷ್ಟೇ ಬ್ಲೂ ಟಿಕ್ ಮಾರ್ಕ್ ಸಿಗುತ್ತದೆ ಎಂದು ಮಸ್ಕ್ ರೂಲ್ಸ್ ಮಾಡಿದ್ದರು. ಹಾಗಾಗಿ ಕೆಲವೇ ಕೆಲವರು ದುಡ್ಡು ಕೊಟ್ಟು ತಮಗೆ ಬೇಕಾದ ಟ್ವಿಟರ್ ಬ್ಲೂ ಮಾರ್ಕ್ ತೆಗೆದುಕೊಂಡಿದ್ದರು. ಇನ್ನು ಕೆಲವರು ತಟಸ್ಥರಾಗಿದ್ದರು. ಹಾಗಾಗಿಯೇ ಸೆಲೆಬ್ರಿಟಿಗಳ ಟ್ವಿಟರ್ ಅಕೌಂಟ್‌ನಲ್ಲಿ ಬ್ಲೂಟಿಕ್ ಮಾರ್ಕ್ ಇಲ್ಲದಿದ್ದರೂ, ಅವರ ಫ್ಯಾನ್ ಫಾಲೋವರ್ಸ್ ಇರುವ ಅಕೌಂಟ್‌ನಲ್ಲಿ ಬ್ಲೂ...
ಬಾಹುಬಲಿ ಖ್ಯಾತಿಯ ಕ್ಯೂಟ್ ಜೋಡಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮತ್ತೆ ಜೊತೆಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಈಗ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಅಂತಿಮವಾಗಿ ಬಾಹುಬಲಿ-2 ಚಿತ್ರದ ನಂತರ ಈ ಜೋಡಿಯು ಯಾವುದೇ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕೇವಲ ಸಿನಿಮಾಗೆ ಸಂಬಂಧಿಸಿದ ಸುದ್ದಿ ಮಾತ್ರವಲ್ಲದೆ ಇವರಿಬ್ಬರ ವೈಯಕ್ತಿಕ ಜೀವನದ ಕೆಲ ವಂದತಿಗಳು ಕೂಡಾ ಸದಾ ಸಾಮಾಜಿಕ...
ಟಾಲಿವುಡ್ ಅಂಗಳದಲ್ಲಿ ತಮ್ಮ ಸರಳ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳ ಹೃದಯ ಕದ್ದ ಕರಾವಳಿ ಚೆಲುವೆ ಅನುಷ್ಕಾ ಶೆಟ್ಟ, ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಮಕರ ಸಂಕ್ರಾಂತಿ ದಿನವಾದು ಇಂದು ಕನ್ನಡದಲ್ಲಿಯೇ ಕನ್ನಡಿಗರಿಗೆ ಶುಭಾಶಯ ಕೋರಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯ ಕೋರಿರುವ ಅನುಷ್ಕಾ, ‘ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಯಗಳು’ ಎಂದು ಕನ್ನಡದಲ್ಲಿಯೇ ಬರೆದಿದ್ದಾರೆ.
ಸ್ವೀಟಿ ಅನುಷ್ಕಾ...
ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಅದೆಷ್ಟೋ ನಟಿಯರು, ದಕ್ಷಿಣ ಭಾರತದ ತೆಲುಗು, ತಮಿಳು ಮಲಯಾಳಂ ಸೇರಿದಂತೆ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಸ್ಟಾರ್ ನಟಿಯರಾಗಿ ಮಿಂಚುತ್ತಿದ್ದಾರೆ. ಶ್ರದ್ಧಾ ಶ್ರೀನಾಥ್, ರಶ್ಮಿಕಾ ಮಂದಣ್ಣ, ಅನುಷ್ಕಾ ಶೆಟ್ಟಿ , ಹರಿಪ್ರಿಯಾ ಸೇರಿದಂತೆ ಹತ್ತು ಹಲವು ನಟಿಯರು ಈ ಸಾಲಿನಲ್ಲಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಿಂದ ಸಾಕಷ್ಟು...