ಈಗ ಎಲ್ಲೆಲ್ಲೂ ಮಾತಿನ ಮಲ್ಲಿ ಆ್ಯಂಕರ್ ಅನುಶ್ರೀ ಅವರ ಮದುವೆಯ ಸುದ್ದಿಯೇ ಹರಿದಾಡುತ್ತಿದೆ. ಇದುವರೆಗೆ ಅವರು ಈ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಇದು ನಿಜವೇ ಆಗಿದ್ದಲ್ಲಿ, ಆ್ಯಂಕರ್ ಅನುಶ್ರೀ ಅವರು ಸದ್ಯ ಮದುವೆಯ ಮೂಡ್‌ನಲ್ಲಿ ಇದ್ದಾರೆ. ಅಷ್ಟಕ್ಕೂ ಅನುಶ್ರೀ ಎಂದರೆ ಸಾಕು, ಅವರ ಅಭಿಮಾನಿಗಳಿಗೆ ಒಂದೇ ಚಿಂತೆ. ಅದು ಅವರ ಮದುವೆಯ ಬಗ್ಗೆಯಾಗಿತ್ತು.
ಇದೇ ವರ್ಷ...
ಕನ್ನಡದ ಖ್ಯಾತ ಆ್ಯಂಕರ್ ಅನುಶ್ರೀ ಅವರ ವಿವಾಹದ ಸುದ್ದಿ ಭಾರೀ ವೈರಲ್ ಆಗಿದೆ. ಅವರ ಮದುವೆ ದಿನಾಂಕವು ಕೂಡ ಫಿಕ್ಸ್ ಆಗಿದೆ. ಅನುಶ್ರೀ ಆಗಸ್ಟ್ 28ರಂದು ಹಸಮಣೆ ಏರಲಿದ್ದಾರೆ ಅನ್ನೋದು ಪಕ್ಕಾ ಆಗಿದೆ. ಅರೇಂಜ್ ಮ್ಯಾರೇಜ್ ಆಗಿತ್ತಿರುವ ಅನುಶ್ರೀ ಅವರು ಕೊಡಗು ಮೂಲದ ಉದ್ಯಮಿಯಾಗಿರುವ ರೋಷನ್ ಎಂಬುವರನ್ನು ಮದುವೆಯಾಗಿಲಿದ್ದಾರೆ ಎನ್ನುವುದು ಸುದ್ದಿಯಾಗಿತ್ತು. ಆದರೆ ಮಧುಮಗನ...