ವಿಕಾಸಸೌಧದಲ್ಲಿ ಸರಳ ಸಮಾರಂಭ; ನೂತನ ಸದಸ್ಯರಿಗೆ ಸಭಾಪತಿ ಸಲೀಂ ಅಹಮ್ಮದ್ ಅವರಿಂದ ಪ್ರಮಾಣ ವಚನ ಬೋಧನೆ
ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಹಾಗೂ ಕೆ.ಎಂ. ಸುರೇಶ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರಿನ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ವಿಧಾನ...