ಉದ್ಯೋಗಿಗಳು ಕಂಪನಿಯಲ್ಲಿ ಕೆಲಸ ಮಾಡುವಾಗ ಕೆಲಸದ ಸಮಯದಲ್ಲಿ ಏರುಪೇರಾಗುತ್ತದೆ. ಕಂಪನಿಯ ಮಾಲೀಕರು ಉದ್ಯೋಗಿಗಳನ್ನು ಅದೇ ಸಂಬಳದಲ್ಲಿ ನಿಗದಿತ ಸಮಯಕ್ಕಿಂತ ಜಾಸ್ತಿಹೊತ್ತು ದುಡಿಸಿಕೊಳ್ಳುವುದನ್ನು ನೋಡಿದ್ದೇವೆ. ಇದರಿಂದಾಗಿ ಉದ್ಯೋಗಿಗಳು ಸರಿಯಾದ ಸಮಯಕ್ಕೆ ಮೆನೆಗೆ ಹೋಗಲು ಆಗುತ್ತಿಲ್ಲ.
ಕುಟುಂಬದ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಎಂದು ಕೆಲವೊಂದು ಉದ್ಯೋಗಿಗಳು ಆಗಾಗ ಅಳಲನ್ನು ತೋಡಿಕೊಳ್ಳುತಿರುತ್ತಾರೆ. ಆದರೆ ಇಲ್ಲೊಂದು ಕಂಪನಿ ಸರಿಯಾದ ಸಮಯಕ್ಕೆ...
https://www.youtube.com/watch?v=BfWqdy1VeWo
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಜಾಮೀನು ಅರ್ಜಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಶನಿವಾರ ವಜಾಗೊಳಿಸಿದೆ.
ವಿಶೇಷ ಸಿಬಿಐ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಏಷಿಯನ್ ನ್ಯೂಸ್ ಇಂಟರ್ನ್ಯಾಷನಲ್...
https://www.youtube.com/watch?v=KkMZPfLd5eo&t=70s
ಶಿವಮೊಗ್ಗ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಸೊರಬ ತಾಲೂಕು ಪಂಚಾಯಿತಿಯಲ್ಲಿ ಎಂ.ಆರ್.ಡಬ್ಲ್ಯೂ ಹಾಗೂ ಜಡೆ ಮತ್ತು ದ್ಯಾವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ...
https://www.youtube.com/watch?v=bGN2k6diBQA
ಶಿವಮೊಗ್ಗ : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್‍ಎಸ್‍ಎಲ್‍ಸಿ ಮುಗಿಸಿದ ಸಹಕಾರ ಸಂಘ ಸಂಸ್ಥೆಗಳ ಸಿಬ್ಬಂದಿಗಳು, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು. ತರಬೇತಿಯ ಅವಧಿಯು 6 ತಿಂಗಳಾಗಿದ್ದು ಸಂಘ ಸಂಸ್ಥೆಗಳ ಸಿಬ್ಬಂದಿಗಳಿಗೆ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಮಾಸಿಕ ರೂ.100/-...
ನವದೆಹಲಿ : ಭಾರತದ ಆದಾಯ ತೆರಿಗೆ ಇಲಾಖೆಯು ಈಶಾನ್ಯ ರಾಜ್ಯಗಳು, ಅಂಡಮಾನ್ ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಜಮ್ಮು ಮತ್ತು ಕಾಶ್ಮೀರ ಮತ್ತು ಕೇರಳದಲ್ಲಿ ನೆಲೆಸಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30, 2021. ಇಲಾಖೆಯಲ್ಲಿ ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಮತ್ತು ಇತರ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಖಾಲಿ...
www.kanatakatv.net : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರೋ ಹಿನ್ನೆಲೆಯಲ್ಲಿ ಕಳೆದ ಸೆಪ್ಟೆಂಬರ್ 12ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸಬೇಕು ಅಂತ ನೀಟ್-ಯುಜಿ ಆಕಾಂಕ್ಷಿಗಳು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಹೀಗಾಗಿ ಹೊಸದಾಗಿ ಪರೀಕ್ಷೆ ನಡೆಸಲು ನಿರ್ದೇಶನ ನೀಡಿ ಹಿಂದಿನ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ತಡೆ ನೀಡಬೇಕು ಎಂದು ಕೋರಿದ್ದಾರೆ.ಎಂಬಿಬಿಎಸ್. ಬಿಡಿಎಸ್,...