www.karnatakatv.net: ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಾದ ಮೂರು ದಿನಗಳ ಬಳಿಕ ಅಂದ್ರೆ, ಮಂಗಳವಾರದoದು ಅಪ್ಪು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ನಡೆಯಲಿದೆ.
ಇನ್ನು ಹಾಲು ತುಪ್ಪ ನೆರವೇರುವ ವರೆಗೂ ಅಪ್ಪು ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತ...
www.karnatakatv.net : ದೊಡ್ಮನೆಯ ಪ್ರೀತಿಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಅಷ್ಟು ಗಟ್ಟಿ ಮುಟ್ಟಾದ ದೇಹ ಹೊಂದಿದ್ದ ಅಪ್ಪು ಈ ರೀತಿ ದಿಢೀರನೆ ಸಾವನ್ನಪ್ಪಿರೋದು ಆಘಾತ ಮೂಡಿಸಿದೆ. ಆದ್ರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಹುಟ್ಟಿದ ತಾರೀಖಿನ ಬಗ್ಗೆ...
www.karnatakatv.net : ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿತ್ತು. ನಿನ್ನೆ ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಅಪ್ಪು ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು ಮುಂಜಾನೆ 4ಕ್ಕೆ...
www.karnatakatv.net: ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ.
ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪುನೀತ್ ಸಾವಿನಿಂದ...
www.karnatakatv.net: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಿನ್ನೆಯಿಂದಲೂ ನಟ ಪುನೀತ್ ರಾಜ್ ಕುಮಾರ್ ರವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಇನ್ನು ಇಂದು ಸಂಜೆಯೇ ಅಂತ್ಯ ಸಂಸ್ಕಾರ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಹೀಗಾಗಿ 3 ಗಂಟೆ ಹೊತ್ತಿಗೆ ಕಂಠೀರವ ಕ್ರೀಡಾಂಗಣದಿoದ ಅಪ್ಪು ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ.
ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ...
www.karnatakatv.net: ಇನ್ನೊಂದು ದಿನ ಕಳೆದರೆ ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಕಳೆಕಟ್ಟಬೇಕಿತ್ತು. ಆದ್ರೆ ಅದರ ಮುನ್ನವೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದಾಗಿ ಇಡೀ ಕರುನಾಡಿನಲ್ಲಿ ಸೂತಕದ ಛಾಯೆ ಆವರಿಸಿದೆ. ರಾಜ್ಯದ ನಾನಾ ಮೂಲೆಗಳಿಂದ ಅಗಲಿದ ನಟನನ್ನು ಕಾಣಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದತ್ತ ಧಾವಿಸುತ್ತಿದ್ದಾರೆ. ನೆಚ್ಚಿನ ನಟ ಸಾವಿನಿಂದ ತೀವ್ರ ಬೇಸರಗೊಂಡಿರುವ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆ ಮಾತ್ರವಲ್ಲದೇ ತಮ್ಮ ಅದ್ಭುತ ಡ್ಯಾನ್ಸ್ ನಿಂದ ಅಪಾರ ಕನ್ನಡಿಗರ ಮನ ಗೆದ್ದಿದ್ದಾರೆ. ತೆರೆಮೇಲೆ ಮಾತ್ರವಲ್ಲದೇ ತೆರೆಹಿಂದೆಯೂ ಅಪ್ಪು ಬಿಂದಾಸ್ ಹಾಕಿ ಸ್ಟೆಪ್ಸ್ ಹಾಕುವ ವಿಡಿಯೋಗಳು ಆಗಾಗಾ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾವೆ. ಅತಂಹದ್ದೇ ಒಂದು ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ರಿಂಗಣಿಸ್ತಿದ್ದು, ಪುನೀತ್ ಪವರ್ ಫುಲ್...
Political News: ಕಾಂತರಾಜು ನೇತೃತ್ವದ ಹಿಂದುಗಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳಲ್ಲಿನ ಜಾತಿಗಳ ಅಂಕಿ ಅಂಶಗಳ ಬಗ್ಗೆ ಅಧ್ಯಯನ ಮಾಡಲು, ತಜ್ಞರ...